ಉ.ಕ ಸುದ್ದಿಜಾಲ ಚಿಕ್ಕೋಡಿ :

ಕೃಷಿ ಹೊಂಡದಲ್ಲಿ ಬಿದ್ದು ಮೂವರು ಬಾಲಕರು ಸಾವುಬಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಇಂಗಳಿ ಗ್ರಾಮದಲ್ಲಿ ಘಟನೆ ನಡೆದಿದ್ದು ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂಧನ.

ಸ್ನೇಹಿತರು ಸೇರಿಕೊಂಡು ಕೃಷಿಹೊಂಡದಲ್ಲಿ ಈಜಲು ಹೋದಾಗ ಹೊಂಡದಲ್ಲಿ ಬಿದ್ದು ಬಾಲಕರು ಸಾವು ಇಂಗಳಿ ಗ್ರಾಮದ ಪ್ರಥಮೇಶ ಕೆರಬಾ 13, ಅಥರ್ವ ಸೌಂದಲಗೆ 15, ಸಮರ್ಥ ಚೌಗಲೆ 13 ಮೃತಪಟ್ಟ ಬಾಲಕರು.

ಬಾಲಕರು ಮನೆಗೆ ಬಾರದಿದ್ದಾಗ ಪೋಷಕರಿಂದ ಹುಡುಕಾಟ ಆರಂಭಿಸಿದ್ದಾರೆ. ಕೃಷಿಹೊಂಡದಲ್ಲಿ ಬಿದ್ದ ಸಾವನ್ನಪ್ಪಿರುವ ವಿಚಾರ ಸ್ಥಳೀಯರಿಂದ ಪೊಲೀಸರಿಗೆ ಮಾಹಿತಿ ತಿಳಿದ ಬಳಿಕ ಸ್ಥಳಕ್ಕೆ ಚಿಕ್ಕೋಡಿ ತಹಶೀಲ್ದಾರ ಹಾಗೂ ಪೊಲೀಸರು ಭೇಟಿ ನೀಡಿ ಪರಿಶೀಲನೆ

ಮೃತದೇಹಗಳನ್ನ ಹೊರಗೆ ತೆಗೆದು ಮರಣೋತ್ತರ ಪರೀಕ್ಷೆ ರವಾನೆ ಚಿಕ್ಕೋಡಿ ಸರ್ಕಾರಿ ಆಸ್ಪತ್ರೆಗೆ ಮೃತದೇಹಗಳ ರವಾನಿಸಲಾಗಿದೆ. ಮಕ್ಕಳನ್ನ ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ ಅಂಕಲಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.