ಉ.ಕ ಸುದ್ದಿಜಾಲ ಚಿಕ್ಕೋಡಿ :
ವಸತಿ ನಿಲಯದಲ್ಲಿ ಕಾನೂನು ವಿದ್ಯಾರ್ಥಿ ಆತ್ಮಹತ್ಯೆಗೆ ಶರಣು. ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಪಟ್ಟಣದ ಕೆಎಲ್‌ಇ ಸಂಸ್ಥೆಯ ವಿದ್ಯಾರ್ಥಿ.
ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಪಟ್ಟಣದ ಶಶಾಂಕ್ ಬಟಕುರ್ಕಿ (19) ಆತ್ಮಹತ್ಯೆಗೆ ಶರಣಾದವ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಚಿಕ್ಕೋಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಶಶಾಂಕ ಬಾಗಲಕೋಟ ಜಿಲ್ಲೆಯ ಮುಧೋಳ ತಾಲೂಕಿನ ಜಂಬಗಿ ಗ್ರಾಮದ ನಿವಾಸಿ ಚಿಕ್ಕೋಡಿ ಪಟ್ಟಣದ ಖಾಸಗಿ ಕಾಲೇಜಿನಲ್ಲಿ ಎಲ್ ಎಲ್ ಬಿ ವ್ಯಾಸಂಗ್ ಮಾಡುತ್ತಿದ್ದ ವಿದ್ಯಾರ್ಥಿ ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ ಸ್ಥಳಕ್ಕೆ ಚಿಕ್ಕೋಡಿ ಪೊಲೀಸರ ಭೇಟಿ ನೀಡಿ ಪರಿಶೀಲನೆ.