ಉ.ಕ ಸುದ್ದಿಜಾಲ ಚಿಕ್ಕೋಡಿ :

ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಇಂದಿರಾನಗರದ ಯುವಕ ನೇಣಿಗೆ ಶರಣಾಗಿ ಆತ್ಮಹತ್ಯೆ ಅನಿಲ ರಾಮು ಜಾದವ್ (34) ಆತ್ಮಹತ್ಯೆ ಮಾಡಿಕೊಂಡ ಯುವಕ.

ಐಪಿಎಲ್‌ನಲ್ಲಿ ಬೆಟ್ಟಿಂಗ್ ಆಡುತ್ತಿದ್ದ ಯುವಕ. ಐಪಿಎಲ್‌ ಬೆಟ್ಟಿಂಗ್‌ನಲ್ಲಿ ಬಾರಿ ನಷ್ಟವಾದ ಹಿನ್ನೆಲೆ ಆತ್ಮಹತ್ಯೆಗೆ ಶರಣಾದ ಯುವಕ ಎನ್ನಲಾಗ್ತಿದೆ.ವಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ

ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಚಿಕ್ಕೋಡಿ ಪೊಲೀಸರು ಚಿಕ್ಕೋಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಘಟನೆ.