ಚಿತ್ರದುರ್ಗ :

ಚಿತ್ರದುರ್ಗದ ಮುರುಘಾಮಠ ಕೊಡಮಾಡುವ ಪ್ರತಿಷ್ಠಿತ ಪ್ರಶಸ್ತಿಯನ್ನು ನಟ ಅಪ್ಪುಗೆ ಮರಣೋತ್ತರ ಬಸವಶ್ರೀ ಪ್ರಶಸ್ತಿ ಘೋಷಿಸಿದ ಮುರುಘಾಶ್ರೀ ಮುರುಘಾಮಠದ ಡಾ.ಶಿವಮೂರ್ತಿ ಮುರುಘಾ ಶರಣರಿಂದ ಘೋಷಣೆ

ಡಾ.ಶಿವಮೂರ್ತಿ ಮುರುಘಾ ಶರಣರು

ಚಿತ್ರದುರ್ಗದ ಮುರುಘಾಮಠದಲ್ಲಿ ಹೇಳಿಕೆ ನೀಡಿದ ಅವರು, ಐದು ಲಕ್ಷ ರೂ. ನಗದು ಒಳಗೊಂಡಿರುವ ಬಸವಶ್ರೀ ಪ್ರಶಸ್ತಿ. ಬರುವ ಬಸವ ಜಯಂತಿ ದಿನ ಬಸವಶ್ರೀ ಪ್ರಶಸ್ತಿ ಪ್ರಧಾನ ಕಾರ್ಯಕ್ರಮ ಮುರುಘಾಮಠದ ಅನುಭವ ಮಂಟಪದಲ್ಲಿ ಕಾರ್ಯಕ್ರಮ. ಪುನೀತ್ ಪತ್ನಿ ಅಶ್ವಿನಿ ಅವರಿಗೆ ಬಸವಶ್ರೀ ಪ್ರಶಸ್ತಿ ಪ್ರಧಾನ. ನಟ ಶಿವರಾಜಕುಮಾರ್ ಅವರಿಗೂ ಕಾರ್ಯಕ್ರಮಕ್ಕೆ ಆಹ್ವಾನ ನವೆಂಬರ್ 10 ರಂದು ಪುನೀತ್ ಮನೆಗೆ ಭೇಟಿ ನೀಡಿ ಸಾಂತ್ವನ ಹೇಳಲಿರುವ ಮುರುಘಾಶ್ರೀಗಳು.