ಉ.ಕ ಸುದ್ದಿಜಾಲ ಚಿತ್ರದುರ್ಗ :

ತೋಟಕ್ಕೆ ತೆರಳಿದ್ದ ವ್ಯಕ್ತಿಯ ಕತ್ತು ಬಿಗಿದು, ಹಲ್ಲೆ ಮಾಡಿ ಹತ್ಯೆ. ಚಿಕ್ಕಣ್ಣ (32) ದುಷ್ಕರ್ಮಿಗಳಿಂದ ಕೊಲೆಯಾದ ವ್ಯಕ್ತಿ ಕೊಲೆಯಾಗಿರುವ ಘಟನೆ ಚಿತ್ರದುರ್ಗ ಜಿಲ್ಲೆ ಹೊಸದುರ್ಗ ತಾಲ್ಲೂಕು ಸಣ್ಣಕಿಟ್ಟದಾಳ್ ಗ್ರಾಮದಲ್ಲಿ ನಡೆದಿದೆ.

ಅನೈತಿಕ ಸಂಬಂಧದ ಹಿನ್ನಲೆ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದ್ದು ಚಿಕ್ಕಣ್ಣನ ಹತ್ಯೆ ಮಾಡಿದ ಬಳಿಕ ಆರೋಪಿಗಳು ಪರಾರಿ. ಸ್ಥಳಕ್ಕೆ ಹೊಸದುರ್ಗ ಠಾಣೆ PI ರಮೇಶ್ ಬೇಟಿ, ಪರಿಶೀಲನೆ.

ಕೊಲೆ ಪ್ರಕರಣ ಬೇದಿಸಿ ಆರೋಪಿಗಳ ಬಂಧನಕ್ಕೆ ಪೊಲೀಸರ ಹುಡುಕಾಟ. ಹೊಸದುರ್ಗ ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲು.