ಉ.ಕ ಸುದ್ದುಜಾಲ ಕೊಪ್ಪಳ :
ಸಿಎಂ ಸಾಮಾಜಿಕ ಕಳಕಳಿ ವ್ಯಕ್ತಪಡಿಸಿದ ವಿದ್ಯಾರ್ಥಿನಿ ಖಾಸಗಿ ಶಾಲಾ ವಿದ್ಯಾರ್ಥಿನಿಂದ ಸಿಎಂ ಸಿದ್ದರಾಮಯ್ಯಗೆ 8 ನೇ ತರಗತಿ ವಿದ್ಯಾರ್ಥಿನಿ ಶ್ರೇಯಾಂಕ ವಿ.ಮೆಣಸಗಿಯಿಂದ ಪತ್ರಕ್ಕೆ ಸಿಎಂ ಸಿದ್ದರಾಮಯ್ಯ ಮೆಚ್ಚುಗೆ ವ್ಯಕ್ತಪಡಿಸಿ ಉತ್ತರ ಬರೆದ ಸಿಎಂ ಸಿದ್ದರಾಮಯ್ಯ
ನೀವು 2013ರ ಸಿಎಂ ಅವಧಿಯಲ್ಲಿ ಅನ್ನಭಾಗ್ಯ, ಶೂ ಭಾಗ್ಯ ಸೇರಿದಂತೆ ಹಲವು ಜನಪರ ಕಾರ್ಯಗಳನ್ನು ಮಾಡಿದ್ದೀರಿ. ಈ ಬಾರಿಯೂ ಹಿಂದಿನಂತೆಯೇ ಉತ್ತಮ ಆಡಳಿತ ನೀಡಬೇಕು ಎಂದು ಪತ್ರ ಬರೆದ ಶ್ರೇಯಾಂಕ ವಿದ್ಯಾರ್ಥಿನಿಯ ಪತ್ರಕ್ಕೆ ಸಿದ್ದು ಫಿಧಾ ತಾವು ಬರೆದ ಅಭಿನಂದನಾ ಪತ್ರ ತಲುಪಿದೆ
ಇಂದಿನ ಮಕ್ಕಳೇ ನಾಳಿನ ರಾಷ್ಟ್ರ ನಿರ್ಮಾತೃಗಳು. ನಿನಗಿರುವ ಸಾಮಾಜಿಕ ಕಳಕಳಿ ಮೆಚ್ಚುವಂಥದ್ದು. ಈ ಎಳೆಯ ವಯಸ್ಸಿನಲ್ಲಿಯೇ ಬಡವರು, ದೀನದಲಿತರು ಹಾಗೂ ರೈತರ ಬಗ್ಗೆ ನಿನ್ನ ಕಾಳಜಿ ಬೆರಗು ಜೀವನದಲ್ಲಿ ಶ್ರದ್ಧೆ ಮತ್ತು ಪರಿಶ್ರಮದಿಂದ ವಿದ್ಯೆ ಕಲಿಯಲು.


ಸಮಾಜಕ್ಕೆ ಉತ್ತಮ ಕೊಡುಗೆ ನೀಡುವ ಮೂಲಕ ಇತರರಿಗೂ ಮಾದರಿಯಾಗಲು ವಿದ್ಯಾರ್ಥಿನಿಗೆ ಹಾರೈಸಿ ಪತ್ರ ಬರೆದ ಸಿಎಂ ಸಿದ್ದರಾಮಯ್ಯ