ದಾವಣಗೆರೆ :

ಗುರುಗಳನ್ನೇ ನಿಂದಿಸಿ ಅವಮಾನಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿಕ್ಷಕ ಪ್ರಕಾಶ್ ಅವರಿಗೆ ಕಾಲಿಗೆಬಿದ್ದು ಕ್ಷಮೆ ಕೇಳಿದ ವಿದ್ಯಾರ್ಥಿ. ದಾವಣಗೆರೆ ಜಿಲ್ಲೆಯ ನಲ್ಲೂರು ಸರ್ಕಾರಿ ಫ್ರೌಡ ಶಾಲೆಯಲ್ಲಿ ನಡಿದಿದ್ಧ ಪ್ರಕರಣ ವಿದ್ಯಾರ್ಥಿ ಕ್ಷಮೆ ಕೇಳಿಸಿದ ಗ್ರಾಮಸ್ಥರು.

ಶಿಕ್ಷಕರಿಗೆ ಕ್ಷಮೆ ಕೇಳಿದ ವಿದ್ಯಾರ್ಥಿಇದೇ ತಿಂಗಳು 3 ರಂದು ತರಗತಿ ಕೊಠಡಿಯಲ್ಲೇ ಶಿಕ್ಷಕ ಪ್ರಕಾಶ್‌ರಿಗೆ ಕೀಟಲೆ ಮಾಡಿದ್ದ ಕೆಲ ವಿದ್ಯಾರ್ಥಿಗಳು ಗುರುಗಳಿಂದ ನಿಂದಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಆದರೂ ಶಿಕ್ಷಕರು ಸಹನೆ ತಾಳ್ಮೆಯಿಂದ ವಿದ್ಯಾರ್ಥಿಗಳ ಭವಿಷ್ಯ ಹಿನ್ನೆಲೆ ಯಾರಿಗೂ ವಿಷಯ ತಿಳಿಸಿರಿಲಿಲ್ಲ.