ಧಾರವಾಡ :
ಬೈಕ್ ಮತ್ತು ಟ್ಯಾಂಕರ್ ನಡುವೆ ಡಿಕ್ಕಿ, ಬೈಕ್‌ನಲ್ಲಿದ್ದ ಇಬ್ಬರು ಸವಾರರು ಸ್ಥಳದಲ್ಲಿಯೇ ಸಾವನಪ್ಪಿರುವ ಘಟನೆ ಧಾರವಾಡದ ಎರಿಕೊಪ್ಪ ಬೈಪಾಸ್ ಬಳಿ ಈ ದುರ್ಘಟನೆ ನಡೆದಿದೆ.
ಅತಿ ವೇಗವೇ ಬೈಕ್ ಅಪಘಾತಕ್ಕೆ ಕಾರಣ ಎಂದು ಮೇಲ್ನೋಟಕ್ಕೆ ತಿಳಿದು ಬಂದುದ್ದು, ಒಟ್ಟು ಬೈಕ್ ನಲ್ಲಿ 3 ಯುವಕರ ಪ್ರಯಾಣ. ಇನ್ನೋರ್ವ ಯುವಕ ಗಂಭೀರ ಗಾಯ, ಸ್ಥಳೀಯ ಆಸ್ಪತ್ರೆಗೆ ದಾಖಲು. ಧಾರವಾಡದ ಹೊಸಯಲ್ಲಾಪುರದ ಯುವಕರೆಂದು ಪೊಲೀಸ್ ಮೂಲಗಳಿಂದ ಮಾಹಿತಿ ತಿಳಿದು ಬಂದಿದೆ. ಸ್ಥಳಕ್ಕೆ ಧಾರವಾಡ ಗ್ರಾಮೀಣ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.