ಉ.ಕ ಸುದ್ದಿಜಾಲ ಹುಬ್ಬಳ್ಳಿ :
ಆಸ್ತಿ ವಿಚಾರಕ್ಕೆ ಯುವಕನಿಗೆ ಚಾಕು ಇರಿತ ಹಳೇ ಹುಬ್ಬಳ್ಳಿ ಕೃಷ್ಣಪೂರದಲ್ಲಿ ತಡರಾತ್ರಿ ಘಟನೆ ನಡೆದಿದ್ದು ನಿತಿನ್ ಅರುಣ ಚಂದಡಕರ್, ಚಾಕು ಇರಿತಕ್ಕೊಳಗಾದ ಯುವಕ, ಗಣೇಶ್ ವಿನೋದ ಚಂದಡಕರ್ ಎಂಬತಾನೇ ಚಾಕು ಇರಿದ ಯುವಕ.
ಆಸ್ತಿ ವಿಚಾರಕ್ಕೆ ಸಂಬಂಧಿಸಿದಂತೆ ಚಾಕು ಹಾಕಿರುವುದಾಗಿ ನಿತಿನ್ ಕುಟುಂಬಸ್ಥರ ಆರೋಪ ಮಾಡಿದ್ದಾರೆ. ಚಾಕು ಇರಿದ ಪರಿಣಾಮ ಯುವಕನಿಗೆ ಗಂಭಿರ ಗಾಯಗಳಾಗಿದ್ದು, ಚಿಕಿತ್ಸೆಗಾಗಿ ಹುಬ್ಬಳ್ಳಿ ಕಿಮ್ಸ್‌ಗೆ ರವಾನೆ ಮಾಡಲಾಗಿದೆ. ಈ ಕುರಿತು ಹಳೇ ಹುಬ್ಬಳ್ಳಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.