ಉ.ಕ ಸುದ್ದಿಜಾಲ ಧಾರವಾಡ :
ಅಪ್ರಾಪ್ತ ಬಾಲಕರಿಂದ ಅಪ್ರಾಪ್ತ ಬಾಲಕನ ಕೊ*ಲೆ ಚಾಕುವಿನಿಂದ ಇರಿದು ಕೊಲೆ ಮಾಡಿರೋ ಮೂವರು ಬಾಲಕರು. ಧಾರವಾಡ ಜಿಲ್ಲೆಯ ಕುಂದಗೋಳ ಪಟ್ಟಣದಲ್ಲಿ ನಿನ್ನೆ ಸಂಜೆ ನಡೆದಿರೋ ಘಟನೆ
ಕುಂದಗೋಳ ಪಟ್ಟಣದ ನಿಂಗರಾಜ್ ಅವಾರಿ (16) ಕೊಲೆಯಾದ ಬಾಲಕ ಅನುಧಾನಿತ ಶಾಲೆಯಲ್ಲಿ ಎಸ್ ಎಸ್ ಎಲ್ ಸಿ ಓದುತ್ತಿದ್ದ ನಿಂಗರಾಜ್ ಅದೇ ಶಾಲೆಯ ಮೂವರು ಬಾಲಕರಿಂದ ಕೊಲೆ. ಶಾಲೆಯಲ್ಲಿ ನಡೆದ ಕ್ಷುಲಕ ವಿಚಾರಕ್ಕೆ ಜಗಳ ಮಾಡಿಕೊಂಡು ಕೊಲೆ
ಮೂವರು ಬಾಲಕರನ್ನು ವಶಕ್ಕೆ ಪಡೆದಿರುವ ಪೊಲೀಸರು. ಈ ಕುರಿತು ಕುಂದಗೋಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು.
ಅಪ್ರಾಪ್ತ ಬಾಲಕರಿಂದ ಅಪ್ರಾಪ್ತ ಬಾಲಕನ ಕೊ*ಲೆ


