ಉ.ಕ ಸುದ್ದಿಜಾಲ ರಾಯಬಾಗ :


ಕಾಂಗ್ರೆಸ್ ಪಕ್ಷದ ಬೃಹತ್ ಸೈಕಲ್ ಜಾಥಾ ಕಾರ್ಯಕ್ರಮದಲ್ಲಿ ಸೆಲ್ಫಿ. ಕುಡಚಿ ವಿಧಾನಸಭಾ ಕೇತ್ರದ ಕಾಂಗ್ರೆಸ್ ಪಕ್ಷ ಸಂಘಟನೆಗಾಗಿ ಹಾರೂಗೇರಿಯಲ್ಲಿ ಸೈಕಲ್ ಜಾಥಾ ಹಮ್ಮಿಕೊಳ್ಳಲಾಗಿತ್ತು. ವೇದಿಕೆ ಕಾರ್ಯಕ್ರಮದಲ್ಲಿ ಸತೀಶ್ ಜಾರಕಿಹೊಳಿಯೊಂದಿಗೆ ನಾಲ್ಕೈದು ಬಾರಿ ಸೆಲ್ಫಿ ಕ್ಲಿಕ್ಕಿಸಿಕೊಂಡ ಲಕ್ಷ್ಮೀ ಹೆಬ್ಬಾಳ್ಕರ್.