ಉ.ಕ ಸುದ್ದಿಜಾಲ ರಾಯಬಾಗ :
ಹಾರೂಗೇರಿ ಪೊಲೀಸ್‌ರ ಭರ್ಜರಿ ಕಾರ್ಯಾಚರಣೆ ಮೊಬೈಲ್ ಖದೀಯುತ್ತಿದ್ದ ಇಬ್ಬರು ಕಳ್ಳರ ಬಂಧನ. ಮುಗಳಖೋಡ ಪಟ್ಟಣದ ಮೊಬೈಲ್ ಅಂಗಡಿಯ ಬೀಗ ಮುರಿದು ಕಳ್ಳತನ ಮಾಡಿದ್ದ ಖದೀಮರು
ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಮುಗಳಖೋಡ ಪಟ್ಟಣದಲ್ಲಿ ಕಳ್ಳತನ. ಅಂದಾಜು 2 ಲಕ್ಷ 84 ಸಾವಿರ ಮೌಲ್ಯದ ಮೊಬೈಲ್ ಕಳ್ಳತನ ಮಾಡಿದ್ದ ಕಳ್ಳರು.
ಮೊಬೈಲ್ ಕದಿಯುತ್ತಿದ್ದ ಇಬ್ಬರನ್ನು ಬಂಧಿಸಿದ ಹಾರೂಗೇರಿ ಪೊಲೀಸರು ಹಾರೂಗೇರಿ ಪೊಲೀಸ್ ಠಾಣಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.