ಉ.ಕ ಸುದ್ದಿಜಾಲ ಹಾಸನ :
ಬೆಂಗಳೂರುನಿಂದ ಚಿಕ್ಕಮಗಳೂರಿಗೆ ಹೋಗುತ್ತಿದ್ದ ಸಾರಿಗೆ ಬಸ್ ಚನ್ನರಾಯಪಟ್ಟಣ-ಹಾಸನ ಮಾರ್ಗಮಧ್ಯೆ ಸಾರಿಗೆ ಬಸ್‌ನಲ್ಲಿ ಕೂಲಿ ಕೆಲಸಕ್ಕೆ ಮೂಡುಗೆರೆಗೆ ತೆರಳುತ್ತಿದ್ದ ಬಿಹಾರ ಮೂಲದ ಗರ್ಭಿಣಿ ಮಹಿಳೆ ಬಸ್‌ನಲ್ಲೇ ಮಹಿಳೆಗೆ ಕಾಣಿಸಿಕೊಂಡ ಹೆರಿಗೆ ನೋವು.
ಕೂಡಲೇ ಬಸ್ ನಿಲ್ಲಿಸಿದ ಚಾಲಕ ಬಸ್‌ನಲ್ಲೇ ಹೆರಿಗೆಗೆ ಸಹಾಯ ಮಾಡಿದ ನಿರ್ವಾಹಕಿ ವಸಂತ ಹಾಗೂ ಬಸ್‌ನಲ್ಲಿದ್ದ ಬೆಂಗಳೂರು ಮೂಲದ ಮಹಿಳೆ ಹಾಗೂ ಪ್ರಯಾಣಿಕರು ನಂತರ 108 ಅಂಬ್ಯಲೆನ್ಸ್‌ಗೆ ಕರೆ ಮಾಡಿದ ಪ್ರಯಾಣಿಕ ಸೋಮಶೇಖರ್
ಅಂಬ್ಯುಲೆನ್ಸ್‌ನಲ್ಲಿ ತಾಯಿ ಮಗುವನ್ನು ಶಾಂತಿಗ್ರಾಮ ಆಸ್ಪತ್ರೆಗೆ ಕಳುಹಿಸಿಕೊಟ್ಟ ನಿರ್ವಾಹಕಿ ವಸಂತ ಹಾಗೂ ಪ್ರಯಾಣಿಕರು. ಆಸ್ಪತ್ರೆಗೆ ತೆರಳಿ ಹಣದ ಸಹಾಯ ಮಾಡಿ ಮಾನವೀಯತೆ ಮೆರೆದ ಮಹಿಳಾ ಕಂಡಕ್ಟರ್ ವಸಂತ ಹಾಗೂ ಪ್ರಯಾಣಿಕರು
ಮಾನವೀಯತೆ ಮೆರೆದ ಸಾರಿಗೆ ಬಸ್‌ನ ಚಾಲಕ, ನಿರ್ವಾಹಕಿ ವಸಂತ ಹಾಗೂ ಪ್ರಯಾಣಿಕರು.