ಉ.ಕ ಸುದ್ದಿಜಾಲ ಹುಬ್ಬಳ್ಳಿ :

ಜಿಂಕೆ ಬೇಟೆಯಾಡಿ ಮನೆಯಲ್ಲಿ ಮಾಂಸ ಸಂಗ್ರಹಿಸಿ ಇಟ್ಟವರ ಬಂಧನ ಮೂವರನ್ನು ಬಂಧಿಸಿ ಜಿಂಕೆ ಮಾಂಸ ವಶಕ್ಕೆ ಪಡೆದ ಅರಣ್ಯ ಇಲಾಖೆ ಸಿಬ್ಬಂದಿ ಧಾರವಾಡ ಜಿಲ್ಲೆ ಕಲಘಟಗಿ ತಾಲ್ಲೂಕಿನ ದೇವಿಕೊಪ್ಪ ಅರಣ್ಯ ಪ್ರದೇಶದಲ್ಲಿ ಘಟನೆ ನಡೆದಿದೆ.

ಧಾರವಾಡ ಜಿಲ್ಲೆಯ ಕಂದಿ ಗ್ರಾಮದಲ್ಲಿ ಜಿಂಕೆ ಬೇಟೆಯಾಡಿ ಮನೆಯಲ್ಲಿ ಮಾಂಸ ಸಂಗ್ರಹಿಸಿಟ್ಟಿದ್ದ ಆರೋಪಿಗಳು ಖಚಿತ ಮಾಹಿತಿ ಮೇರೆಗೆ ಅರಣ್ಯ ಇಲಾಖೆ ಅಧಿಕಾರಿಗಳಿಂದ ದಾಳಿ ತಾಲ್ಲೂಕು ವಲಯ ಅರಣ್ಯಧಿಕಾರಿ ಅರುಣಕುಮಾರ್ ಅಷ್ಟಗಿ ನೇತೃತ್ವದಲ್ಲಿ ದಾಳಿ

ಕಂದಿ ಗ್ರಾಮದ ಅಪ್ಪಾರಾವ ಸಾತಪ್ಪ ಪಾಗೋಜಿ, ಚನ್ನಪ್ಪ ಪಾಗೋಜಿ, ಮಹದೇವ ನೇಮಣ್ಣ ಪಾಗೋಜಿ ಬಂಧಿತರು ಬಂಧಿತರಿಂದ ಕತ್ತರಿಸಿದ ಜಿಂಕೆಯ ಎರಡು ಕಾಲು, ಚರ್ಮ, ಒಂದು ಕತ್ತಿ ಮತ್ತಿತರ ವಸ್ತು ವಶಕ್ಕೆ ವನ್ಯ ಜೀವಿ ಸಂರಕ್ಷಣಾ ಕಾಯ್ದೆ ಉಲ್ಲಂಘನೆಯಡಿ ಪ್ರಕರಣ ದಾಖಲು ಬಂಧಿತರು ನ್ಯಾಯಾಂಗ ವಶಕ್ಕೆ ಕೊಡಲಾಗಿದೆ.