ಉ.ಕ ಸುದ್ದಿಜಾಲ ಹುಬ್ಬಳ್ಳಿ :
ಹುಬ್ಬಳ್ಳಿಯಲ್ಲಿ ಮತ್ತೆ ಜಳಪಿಸಿದ ಮಾರಕಾಸ್ತ್ರಗಳು, ನವನಗರದ ಎಪಿಎಂಸಿ ತರಕಾರಿ ಮಾರುಕಟ್ಟೆಯಲ್ಲಿ ಇಂದು ಘಟನೆ ತರಕಾರಿ ಮಾರುತಿದ್ದವರ ಏಕಾಏಕಿ ಮಾರಕಾಸ್ತ್ರ ಗಳಿಂದ ಹಲ್ಲೆ.
ಕ್ಷುಲಕ ಕಾರಣಕ್ಕೆ ಮಾರಕಾಸ್ತ್ರಗಳಿಂದ ಮೂವರ ಮೇಲೆ ದಾಳಿ. ಮಾರಕಾಸ್ತ್ರಗಳಿಂದ ಹಲ್ಲೆ ಮಾಡುತ್ತಿರುವ ದೃಶ್ಯ ಸಿಸಿ ಟಿವಿಯಲ್ಲಿ ಸೆರೆ. ಸ್ಥಳಕ್ಕೆ ನವನಗರ ಪೊಲೀಸರು ಭೇಟಿ,
ಪರಿಶೀಲನೆ ಸದ್ಯ ಹಲ್ಲೆಗೆ ಒಳಗಾದವರು ಕೀಮ್ಸ್ ಆಸ್ಪತ್ರೆಗೆ ದಾಖಲು. ನವನಗರ ಪೊಲೀಸ್ ಠಾಣೆಯಲ್ಲಿ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.