ಉ.ಕ ಸುದ್ದಿಜಾಲ ಹುಕ್ಕೇರಿ :

ಪಿಯುಸಿ ಫಲಿತಾಂಶ ಪ್ರಕಟ ಹಿನ್ನೆಲೆ. ರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆದ ಸೈನ್ಸ್ ವಿದ್ಯಾರ್ಥಿ. ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಗೆ ಕೀರ್ತಿ ತಂದ ಮೊರಾರ್ಜಿ ದೇಸಾಯಿ ಕಾಲೇಜು ವಿದ್ಯಾರ್ಥಿ. ವಿಜ್ಞಾನ ವಿಭಾಗದಲ್ಲಿ 600 ಕ್ಕೆ 598 ಅಂಕ ಪಡೆದ ವಿದ್ಯಾರ್ಥಿ.

598 ಅಂಕ ಗಳಿಸಿದ ವಿದ್ಯಾರ್ಥಿ ಅಂಕಿತ ಭೀಮಪ್ಪ ಕಾರಟಗಿ. ಮೊರಾರ್ಜಿ ದೇಸಾಯಿ ವಸತಿ ವಿಜ್ಞಾನ ಪದವಿ ಪೂರ್ವ ಕಾಲೇಜು ನೀಡಸೋಸಿ, ವಿದ್ಯಾರ್ಥಿಯ ಸಾಧನೆ.

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ನಿಡಸೋಶಿ ಗ್ರಾಮದ ವಿದ್ಯಾರ್ಥಿ. ವಿದ್ಯಾರ್ಥಿ ಸಾಧನೆಗೆ ಕುಟುಂಬಸ್ಥರು, ಕಾಲೇಜು ಉಪನ್ಯಾಸಕರು ಸಂತಸ.