ಉ.ಕ ಸುದ್ದಿಜಾಲ ಕಾಗವಾಡ :
ಕಳೆದ ಒಂದು ವಾರದಿಂದ ಮೊಸಳೆ ಕಾಟದಿಂದ ಬೇಸತ್ತ ಸಾರ್ವಜನಿಕರು ಹಲವಾರು ಬಾರಿ ಸಾರ್ವಜನಿಕರಿಗೆ ದರ್ಶನ ನೀಡುತ್ತಿರುವ ಮೊಸಳೆ ಐನಾಪೂರ ಪಟ್ಟಣದಲ್ಲಿ ಪ್ರತ್ಯೇಕ್ಷವಾಗಿರುವ ಮೊಸಳೆ.
ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಐನಾಪೂರ ಪಟ್ಟಣದ ಸುತ್ತಮುತ್ತ ಹಲವಾರು ಬಾರಿ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ ಸ್ಥಳೀಯರು ಕಾಟಾಚಾರಕ್ಕೆ ಮೊಸಳೆ ಹಿಡಿಯುತ್ತಿರುವ ಅರಣ್ಯ ಇಲಾಖೆ ಸಿಬ್ಬಂಧಿಗಳು.
ಕಳೆದ ಒಂದು ವಾರದಿಂದ ಐನಾಪೂರ ಪಟ್ಟಣದಲ್ಲಿ ಸುತ್ತಾಡುತ್ತಿರುವ ಮೊಸಳೆ ಮೊಸಳೆ ಹಿಡಿಯುವಂತೆ ಹಲವಾರು ಬಾರಿ ಮನವಿ ಮಾಡಿದ ಸ್ಥಳೀಯರು ಅರಣ್ಯ ಇಲಾಖೆ ಸಿಬ್ಬಂಧಿಗಳ ವಿರುದ್ದ ಆಕ್ರೋಶ ವ್ಯಕ್ತಪಡಿಸುತ್ತಿರುವ ಸ್ಥಳೀಯರು.