ಉ.ಕ ಸುದ್ದಿಜಾಲ ಕಾಗವಾಡ :

ಅಪಘಾತ ತಪ್ಪಿಸಲು ಹೋಗಿ KSRTC ಬಸ್ ಪಲ್ಟಿ ಮಹಾರಾಷ್ಟ್ರದ ಸಾಂಗಲಿ ಜಿಲ್ಲೆಯ ಮೈಶಾಳ ಗ್ರಾಮದ ಬಳಿ ನಡೆದ ಘಟನೆ ಮಹಾರಾಷ್ಟ್ರದ ಮೀರಜನಿಂದ ವಿಜಯಪುರಕ್ಕೆ ತೆರಳುತ್ತಿದ್ದ KSRTC ಬಸ್

ಮಹಾರಾಷ್ಟ್ರ ಹಾಗೂ ಕರ್ನಾಟಕ ಗಡಿಯಲ್ಲಿರುವ ಮೈಶಾಳ ಗ್ರಾಮ ಬಸ್ ನಲ್ಲಿ 40 ಕ್ಕೂ ಹೆಚ್ಚು ಜನರ ಪ್ರಯಾಣ 23 ಜನರಿಗೆ ಸಣ್ಣಪುಟ್ಟ ಗಾಯ ಮೀರಜ್ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ

ಟ್ರಾಕ್ಟರ್ ಓವರಟೇಕ್ ಮಾಡುತ್ತಿದ್ದ ಬಸ್. ಮುಂದು ಲಾರಿ ಬಂದಿದ್ದರಿಂದ ತಪ್ಪಿಸಲು ಹೋಗಿ ರಸ್ತೆ ಪಕ್ಕದಲ್ಲಿ ಬಿದ್ದಿರುವ ಬಸ್, ಬಸ್ ಬೀಳುತ್ತಿದ್ದಂತೆ ಸ್ಥಳೀಯರಿಂದ ರಕ್ಷಣಾ ಕಾರ್ಯಾಚರಣೆ ಸ್ಥಳಕ್ಕೆ ಕಾಗವಾಡ ಬಸ್ ಡಿಪೊ ಮ್ಯಾನೇಜರ್ ಭೇಟಿ