ಕಾಗವಾಡ :
ಬೆಳಗಾವಿಯಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆ ಹಣಾಹಣಿ, ನಾವು ಹಣದ ಗಿಡಗಳಿವೆ, ಆ ಗಿಡದಿಂದ ಹಣ ತೆಗೆದುಕೊಂಡು ಬಂದು ಹಂಚುತ್ತೇವೆ. ಪ್ರಚಾರ ಸಭೆಯಲ್ಲಿ ಮಾಜಿ ಸಚಿವ ಶ್ರೀಮಂತ ಪಾಟೀಲ್ ವಿವಾದಾತ್ಮಕ ಹೇಳಿಕೆ
ಬಿಜೆಪಿ ಈ ಚುನಾವಣೆಯಲ್ಲಿ ಬಿಜೆಪಿ ಹಣ ಹಂಚಿಕೆ ಮಾಡುತ್ತಿದೆ ಎಂಬ ಆರೋಪಕ್ಕೆ ಶೇಡಬಾಳ, ಉಗಾರ, ಐನಾಪೂರ ಪಟ್ಟಣ ಪಂಚಾಯಿತಿ ಹಾಗೂ ಪುರಸಭೆ ಚುನಾವಣೆ ಪ್ರಚಾರದ ವೇಳೆ ಪ್ರತಿಕ್ರಿಯೆ, ಈ ಚುನಾವಣೆಯಲ್ಲಿ ವಿರೋಧ ಪಕ್ಷಕ್ಕೆ ಸೋಲು ಖಚಿತ. ಸೋಲಿನ ಭಯದಿಂದ ಹತಾಶಯರಾಗಿ ನಮ್ಮ ಮೇಲೆ ಹಣ ಹಂಚಿಕೆ ಆರೋಪ ಮಾಡುತ್ತಿದ್ದಾರೆ ಎಂದು ಹೇಳಿದರು.