ಉ.ಕ ಸುದ್ದಿಜಾಲ ಕಾಗವಾಡ :

ಬಿಎಸ್ಎಫ್ ಯೋಧವಲ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಶೇಡಬಾಳ ಗ್ರಾಮದ ನಿವಾಸಿ ಬಿಎಸ್ಎಫ್ ಯೋಧ ದಗಡು ಪೂಜಾರಿ ನಿಧನ ರಜೆಯ ಮೇಲೆ ಗ್ರಾಮಕ್ಕೆ ಮರಳಿದ್ದಾಗ ಆರೋಗ್ಯ ಸಮಸ್ಯೆಯಿಂದ ಬೆಳಗಾವಿ ಆಸ್ಪತ್ರೆಗೆ ದಾಖಲು.

ಚಿಕಿತ್ಸೆ ಫಲಕಾರಿಯಾಗದೆ ಯೋಧ ದಗಡು ನಿಧನ ಮೃತ ಯೋಧರು ತಾಯಿ, ಪತ್ನಿ ಹಾಗೂ ಇಬ್ಬರು ಪುತ್ರರನ್ನು ಅಗಲಿದ್ದಾರೆ ಯೋಧನು ಅಸ್ಸಾಂ ರಾಜ್ಯದ ಗುವಾಹಟಿಯ170 ಬಟಾಲಿಯನ್ ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ.

ಯೋಧನ ಸ್ವಗ್ರಾಮದ ತೋಟದಲ್ಲಿ ಸರ್ಕಾರಿ ಗೌರವದೊಂದಿಗೆ ಅಂತ್ಯಕ್ರಿಯೆ ನೆರವೇರಿಸಲಾಯಿತು. ಅಂತ್ಯಕ್ರಿಯೆಯಲ್ಲಿ ಸರ್ಕಾರಿ ಅಧಿಕಾರಿಗಳು ಗ್ರಾಮದ ಮುಖಂಡರು ಭಾಗಿ.