ಉ.ಕ ಸುದ್ದಿಜಾಲ ಕಾಗವಾಡ :

ತಂದೆ ಹೇಳಿದ ಮಾತಿಗೆ ಮಗ ಮನಸ್ಥಾಪಗೊಂಡು ಯುವಕ  ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ನಮಲಿಹಾಳ ಗ್ರಾಮದಲ್ಲಿ ನಡೆದಿದೆ.

ನವಲಿಹಾಳ ಗ್ರಾಮದ ಯುವಕ ಆತ್ಮಾನಂದ ಆತ್ಮಹತ್ಯೆ ಮಾಡಿಕೊಂಡ ಯುವಕ  ಆತ್ಮಾನಂದ ಸಂಜಯ ಕಾಂಡೆಕರ (16) ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆತ್ಮಾನಂದ ಅಥಣಿ ಪಟ್ಟಣದ ಕಿತ್ತೂರ ಚನ್ನಮ್ಮ ಶಾಲೆಯಲ್ಲಿ ಹತ್ತನೇ ತರಗತಿ ಓದುತ್ತಿದ್ದ.

ತಂದೆ ಮಗನ ನಡುವೆ ಭಿನ್ನಾಭಿಪ್ರಾಯ ಹಿನ್ನಲೆ ಮನೆಯಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಸ್ಥಳಕ್ಕೆ ಕಾಗವಾಡ ಪೋಲಿಸರು ಬೇಟಿ. ಕಾಗವಾಡ ಪೋಲಿಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲು.