ಉ‌.ಕ ಸುದ್ದಿಜಾಲ ಕಲಬುರಗಿ :

ಅಪ್ರಾಪ್ತ ಪ್ರೇಮಿಗಳು ನೇಣಿಗೆ ಶರಣು. ಕಲಬುರಗಿ ಜಿಲ್ಲೆಯ ಯಡ್ರಾಮಿ ಠಾಣಾ ವ್ಯಾಪ್ತಿಯಲ್ಲಿ ಘಟನೆ. ಸ್ಥಳಕ್ಕೆ ಕಲಬುರಗಿ ಜಿಲ್ಲೆಯ ಯಡ್ರಾಮಿ ಪೊಲೀಸರು ದೌಡು, ಪರೀಶಿಲನೆ.

SSLC ಓದುತ್ತಿದ್ದ ಇಬ್ಬರು ವಿದ್ಯಾರ್ಥಿಗಳು. ವಿಧ್ಯಾರ್ಥಿನಿ ಮನೆಯಲ್ಲಿ ಬೇರೆ ಕಡೆ ಮದುವೆ ಫಿಕ್ಸ್ ಆದ ಹಿನ್ನೆಲೆ ಆತ್ಮಹತ್ಯೆ ಶಂಕೆ.

ಇಬ್ಬರು ಒಂದೇ ಹಗ್ಗಕ್ಕೆ ನೇಣಿಗೆ ಶರಣು. ಯಡ್ರಾಮಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ.