ಉ.ಕ ಸುದ್ದಿಜಾಲ ಕಲಬುರಗಿ:

ಮಕ್ಕಳ ಕಳ್ಳರೆಂದು ಮಹಿಳೆಯರಿಗೆ ಥಳಿಸಿದ ಗ್ರಾಮಸ್ಥರು. ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಪೋಲಕಪಳ್ಳಿ ಗ್ರಾಮದಲ್ಲಿ ನಡೆದಿದೆ.

ತೆಲಂಗಾಣದ ಕೊತ್ಲಾಪುರ ಗ್ರಾಮದಿಂದ ಪೋಲಕಪಳ್ಳಿ ಗ್ರಾಮದ ಸಂಬಂಧಿಕರ ಮನೆಗೆ ಬಂದಿದ್ದ ಮಹಿಳೆಯರು. ಈ ವೇಳೆ ಮಕ್ಕಳ ಕಳ್ಳರೆಂದು ಭಾವಿಸಿ ಮಹಿಳೆಯರಿಗೆ ಥಳಿಸಿದ ಪೋಲಕಪಳ್ಳಿ ಗ್ರಾಮಸ್ಥರು.

ತೀವ್ರ ವಿಚಾರಣೆ ನಂತರ ತೆಲಂಗಾಣದ ಮಹಿಳೆಯರು ಸಂಬಂಧಿಕರ ಮನೆಗೆ ಬಂದಿದ್ದರ ಬಗ್ಗೆ ಮಾಹಿತಿ ತಿಳದಿದೆ. ನಂತರ ಮಹಿಳೆಯರನ್ನ ಪೊಲೀಸರಿಗೆ ಒಪ್ಪಿಸಿದ ಗ್ರಾಮಸ್ಥರು. ಚಿಂಚೋಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.