ಉ.ಕ‌ ಸುದ್ದಿಜಾಲ ನಿಪ್ಪಾಣಿ :

ದಾಖಲೆ ಇಲ್ಲದೇ ಹಣ ಸಾಗಿಸುತ್ತಿದ್ದಾಗ ಓರ್ವನ ಬಂಧನ. ಕೊಗನೊಳ್ಳಿ ಚೆಕ್‌ಪೋಸ್ಟ್‌ನಲ್ಲಿ ಓರ್ವನನ್ನು ವಶಕ್ಕೆ ಪಡೆದ ಪೊಲೀಸರು.

ಬೆಳಗಾವಿ ಜಿಲ್ಲೆಯ ನಿಪ್ಪಾಣಿ ತಾಲೂಕಿನ ಕೊಗನೊಳ್ಳಿ ಚೆಕ್‌ಪೋಸ್ಟ್. ದಾಖಲೇ ಇಲ್ಲದೇ 12.49 ಲಕ್ಷ ರೂ ಸಾಗಾಟ ಮಾಡುತ್ತಿದ್ದ ವ್ಯಕ್ತಿ. ಮಹಾರಾಷ್ಟ್ರದ ಮುಂಬೈನಿಂದ ಹೊಸಪೇಟೆಗೆ ಪ್ರಯಾಣಿಸುತ್ತಿದ್ದ ವ್ಯಕ್ತಿ.

ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ವ್ಯಕ್ತಿಯನ್ನು ಪರಿಶೀಲಿಸಿದಾಗ ಪತ್ತೆ. ಹಣ ಸಾಗಿಸುತ್ತಿದ್ದ ವ್ಯಕ್ತಿಯನ್ಜು ವಶಕ್ಕೆ ಪಡೆದು ವಿಚಾರಣೆ ಮಾಡುತ್ತಿರುವ ಪೊಲೀಸರು.