ಉ.ಕ ಸುದ್ದಿಜಾಲ ಕಾಗವಾಡ :
ಎಲ್ಲ ರಾಜಕಾರಣಿಗಳು ನಾಟಕೀಯ ರಾಜಕಾರಣ ಮಾಡುತ್ತಿದ್ದಾರೆ. ನಮ್ಮನ್ನ ಸೇರಿಸಿ ಎಲ್ಲ ಪಕ್ಷದ ರಾಜಕಾರಣಿಗಳು ರಾಜ್ಯವನ್ನ ದಿವಾಳಿ ಮಾಡಿ ಜನರಿಗೆ ಮೋಸ ಮಾಡುತ್ತಿದ್ದಾರೆ. ಆಡಳಿತ ಹಾಗೂ ವಿರೋಧ ಪಕ್ಷಗಳ ವಿರುದ್ಧ ಹರಿಹಾಯ್ದ ಶಾಸಕ ರಾಜು ಕಾಗೆ.
ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಮದಭಾವಿ ಗ್ರಾಮದಲ್ಲಿ ಕಾಗವಾಡ ಕೈ ಶಾಸಕ ರಾಜು ಕಾಗೆ ಹೇಳಿಕೆ ಸ್ವ ಪಕ್ಷದ ಸರಕಾರ ಹಾಗೂ ವಿರೋಧ ಪಕ್ಷದವರ ವಿರುದ್ಧ ರಾಜು ಕಾಗೆ ಕಿಡಿ ರಾಜಕೀಯ ಪಕ್ಷಗಳು ಹಾಗೂ ರಾಜಕಾರಣಿಗಳ ವಿರುದ್ಧ ಹರಿಹಾಯ್ದ ಶಾಸಕ ರಾಜು ಕಾಗೆ.
ಎಲ್ಲ ರಾಜಕಾರಣಿಗಳು ಜನರಿಗೆ ಮೋಸ ಮಾಡುತ್ತಿದ್ದಾರೆ. ಜನರಿಗೆ ತಪ್ಪು ಸಂದೇಶ ಕೊಟ್ಟು ಜನರನ್ನ ಹಾಳು ಮಾಡುತ್ತಿದ್ದಾರೆ
ಸಿಎಂ ವಿರುದ್ಧ ಮುಡಾ ಪಾದಯಾತ್ರೆ ವಿಚಾರವಾಗಿ ಪ್ರತಿಕ್ರಿಯಿಸೊದ ಕಾಗೆ ಬಿಜೆಪಿ ತಮ್ಮ ತಟ್ಟೆಯಲ್ಲಿ ಕತ್ತೆ ಬಿದ್ದಿದೆ ಅದನ್ನ ನೋಡಲಿ ಬಿಜೆಪಿ ನಾಯಕರ ವಿರುದ್ದ ಕೈ ಶಾಸಕ ರಾಜು ಕಾಗೆ ಕಿಡಿ ತಮ್ಮ ತಟ್ಟೆಯಲ್ಲಿ ಕತ್ತೆ ಬಿದ್ದಿದೆ ಬೇರೆಯವರ ತಟ್ಟೆಯ ನೊಣದ ಬಗ್ಗೆ ಮಾತಾಡೋದು ಎಷ್ಟು ಸರಿ.
ನೆರೆ ಹಾಗೂ ಬರಗಾಲದ ಸಮಸ್ಯೆಗಳ ಯಾರು ಮಾತನಾಡುತ್ತಿಲ್ಲ. ನೆರೆ ಹಾವಳಿಯಲ್ಲಿ ಸಾವಿರಾರು ಎಕರೆ ಭೂ ಪ್ರದೇಶದ ಬೆಳೆಗಳು ನಾಶವಾಗಿವೆ. ಬಸವೇಶ್ವರ ಏತ ನೀರಾವರಿ ಕುರಿತು ಯಾರು ಧ್ವನಿ ಎತ್ತುತ್ತಿಲ್ಲ. ರೈತರ ಸಮಸ್ಯೆ ಕುರಿತು ಯಾರು ಹೋರಾಟ ಮಾಡುತ್ತಿಲ್ಲ
ನಮ್ಮನ್ನ ಸೇರಿ ಎಲ್ಲ ರಾಜಕಾರಣಿಗಳು ನಾಟಟ ಮಾಡಿ ರಾಜ್ಯವನ್ನ ಹಾಳು ಮಾಡುತ್ತಿದ್ದಾರೆ. ಕಾಂಗ್ರೆಸ್ ಶಾಸಕ ರಾಜು ಕಾಗೆ ಹೇಳಿಕೆ ನೀಡಿದ್ದಾರೆ.