ಉ.ಕ ಸುದ್ದಿಜಾಲ ಬೆಳಗಾವಿ :
ಗಡಿವಿವಾದ ಹಿನ್ನೆಲೆ ಕರ್ನಾಟಕ ಮಹಾರಾಷ್ಟ್ರ ಗಡಿಯಲ್ಲಿ ಉದ್ವಿಘ್ನ ಸ್ಥಿತಿ ವಿಚಾರ ಹೊಸ್ತಿಲ ಹುಣ್ಣಿಮೆ ಜಾತ್ರೆಗೆ ಸವದತ್ತಿಗೆ ಬಂದಿದ್ದ 145 ಮಹಾರಾಷ್ಟ್ರ ಬಸ್‌ಗಳು ವಾಪಸ್, ಸವದತ್ತಿಯಿಂದ ಕೊಲ್ಲಾಪುರಕ್ಕೆ 145 MSRTC ಬಸ್‌ಗಳು ವಾಪಸ ಆಗಿವೆ.
ಸವದತ್ತಿ ಯಲ್ಲಮ್ಮ ದೇವಿ ದೇಗುಲಕ್ಕೆ ಬಂದಿದ್ದ ಮಹಾರಾಷ್ಟ್ರದ ಭಕ್ತಾದಿಗಳು ಬೆಳಗಾವಿ ಜಿಲ್ಲಾ ಪೊಲೀಸರಿಗೆ MSRTC ಅಧಿಕಾರಿಗಳಿಂದ ಧನ್ಯವಾದ ಮಹಾರಾಷ್ಟ್ರದಿಂದ ಸವದತ್ತಿ ಯಲ್ಲಮ್ಮದೇವಿ ಜಾತ್ರೆಗೆ 145 ಬಸ್‌ಗಳು ಬಂದಿದ್ದವು ಎಲ್ಲಾ ಬಸ್‌ಗಳನ್ನು ಒಂದೆಡೆ ಪಾರ್ಕ್ ಮಾಡಿ ಪೊಲೀಸ್ ಭದ್ರತೆ ನೀಡಲಾಗಿತ್ತು.
ಯಾವುದೇ ತೊಂದರೆ ಇಲ್ಲದೇ ಕೊಲ್ಲಾಪುರ ವಿಭಾಗದ 145 ಬಸ್‌ಗಳು ಸುರಕ್ಷಿತವಾಗಿ ವಾಪಸ್ ಆಗಿದ್ದಾವೆ. ಭದ್ರತೆ ನೀಡಿದ ಬೆಳಗಾವಿ ಜಿಲ್ಲಾ ಪೊಲೀಸ್ ಸಿಬ್ಬಂದಿಗೆ ಮಹಾರಾಷ್ಟ್ರದ ಕೊಲ್ಲಾಪುರ ವಿಭಾಗದ MSRTC ಅಧಿಕಾರಿ ಧನ್ಯವಾದ ತಿಳಿಸಿದ್ದಾರೆ.