ಉ.ಕ ಸುದ್ದಿಜಾಲ ಮಹಾರಾಷ್ಟ್ರ :

ಸುಪ್ರೀಂಕೋರ್ಟ್‌ನಲ್ಲಿ ಕರ್ನಾಟಕ ‌ಮಹಾರಾಷ್ಟ್ರ ಗಡಿ ವಿವಾದ ವಿಚಾರಣೆಗೆ ದಿನಗಣನೆ ಹಿನ್ನಲೆ ಮಹಾರಾಷ್ಟ್ರದಲ್ಲಿ ಕರ್ನಾಟಕ ಬಸ್‌ಗೆ ಕಪ್ಪು ಮಸಿ ಬಳಿದ ಮರಾಠಿ ಭಾಷಿಕ ಪುಂಡರು, ಮಹಾರಾಷ್ಟ್ರದಲ್ಲಿ ಮತ್ತೆ ಪುಂಡಾಟಿಕೆ ಶುರು ಮಾಡಿದ ಮರಾಠಿ ಭಾಷಿಕ ಪುಂಡರು.

ಮಹಾರಾಷ್ಟ್ರದ ದೌಂಡ್ ಗ್ರಾಮದ ಬಳಿ ಕೆಎಸ್‌ಆರ್‌ಟಿಸಿ ಬಸ್‌ಗೆ ಮಸಿ ಬಳೆದು ಪುಂಡಾಟಿಕೆ, ಮಹಾರಾಷ್ಟ್ರದ ಔರಂಗಾಬಾದ್ ಜಿಲ್ಲೆಯ ದೌಂಡ್ ಗ್ರಾಮ, ನಿಪ್ಪಾಣಿ – ಔರಂಗಾಬಾದ್ ಮಧ್ಯೆ ಸಂಚರಿಸುವ ನಿಪ್ಪಾಣಿ ಡಿಪೋಗೆ ಸೇರಿದ ಕೆಎಸ್‌ಆರ್‌ಟಿಸಿ ಬಸ್‌ಗೆ ಮಸಿ

ಅಖಿಲ ಭಾರತೀಯ ಮರಾಠಾ ಸಂಘದ ಕಾರ್ಯಕರ್ತರಿಂದ ಮಸಿ, ಜತ್ತ ತಾಲೂಕಿನ 40 ಗ್ರಾಮ ಕರ್ನಾಟಕಕ್ಕೆ ಸೇರಬೇಕೆಂದು ಠರಾವು ಹೊರಡಿಸಿದ್ದರು ಎಂಬ ಸಿಎಂ ಬಸವರಾಜ ಬೊಮ್ಮಾಯಿ ಹೇಳಿಕೆಗೆ ಆಕ್ರೋಶ.

ಮಹಾರಾಷ್ಟ್ರ ನಮ್ಮ ಹಕ್ಕಿನ ರಾಜ್ಯ ಯಾರಪ್ಪಂದಲ್ಲ ಎಂದು ಘೋಷಣೆ, ಬೆಳಗಾವಿ, ನಿಪ್ಪಾಣಿ, ಖಾನಾಪುರ, ಬೀದರ್, ಭಾಲ್ಕಿ ಸಂಯುಕ್ತ ಮಹಾರಾಷ್ಟ್ರಕ್ಕೆ ಸೇರಬೇಕೆಂದು ಘೋಷಣೆ.