ಮಂಗಳೂರು :

ಮತ್ತು ಬರಿಸುವ ಜ್ಯೂಸ್ ಕುಡಿಸಿ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರವೆಸಗಿರುವ ಘಟನೆಯೊಂದು ಮಂಗಳೂರಿನ ವಾಮಂಜೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಮಂಗಳೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಿಸಲಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ರೌಡಿ ಶೀಟರ್ ನವೀನ್ ಸಿಕ್ವೇರಾ (45) ಬಂಧಿತ ಆರೋಪಿ. ಉಡುಪಿ ಪೊಲೀಸರ ನೆರವಿನೊಂದಿಗೆ ಆರೋಪಿಯನ್ನು ಬಂಧಿಸಿದ ಮಂಗಳೂರು ಪೊಲೀಸರು ಸಂತ್ರಸ್ತ ಬಾಲಕಿಯ ಅಣ್ಣನ ಪರಿಚಯತ್ಥ ನಾಗಿರುವ ಬಂಧಿತ ಆರೋಪಿ ನವೀನ್ ಸಿಕ್ವೆರಾ

ಆರ್ಥಿಕ ನೆರವು ನೀಡುವ ನೆಪದಲ್ಲಿ ಮನೆಗೆ ಬರುತಿದ್ದ ಬಂಧಿತ ಅರೋಪಿ. ಮನೆಯಲ್ಲಿ ಯಾರೂ ಇಲ್ಲದ ಸಮಯ ನೋಡಿ ಮನೆಗೆ ಬಂದು ಬಾಲಕಿಗೆ ಮತ್ತು ಬರಿಸುವ ಜ್ಯೂಸ್ ಕುಡಿಸಿ ಕೃತ್ಯ ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿರುವ ಪೊಲೀಸರು. ಆಕೆಯ ಪೋಷಕರು ಪೊಲೀಸ್​ ಠಾಣೆಗೆ ದೂರು ನೀಡಿದ್ದು, ತನಿಖೆ ಕೈಗೊಂಡ ಪಾಂಡೇಶ್ವರ ಮಹಿಳಾ ಠಾಣೆ ಪೊಲೀಸರು ಪೋಕ್ಸೋ ಪ್ರಕರಣದಡಿ ಆರೋಪಿಯನ್ನು ಬಂಧಿಸಿ ಮುಂದಿನ ಕ್ರಮ ಜರುಗಿಸಿದ್ದಾರೆ.