ಉ.ಕ ಸುದ್ದಿಜಾಲ ಕಾಗವಾಡ :

ಹೊಟ್ಟೆ ನೋವಿನಿಂದ ಬಳಲುತ್ತಿದ್ದ ವಿದ್ಯಾರ್ಥಿ ಮಾನಸಿಕ ಖಿನ್ನತೆಗೆ ಒಳಗಾಗಿ ನೇಣು ಬೀಗಿದುಕೊಂಡು‌ ಆತ್ಮಹತ್ಯೆ ಮಾಡಿಕೊಡಿರುವ ಘಟನೆ ನಡೆದಿದೆ.

ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಮೋಳೆ ಗ್ರಾಮದ ಕಾರ್ತಿಕ ಕಾಂಬಳೆ (16) ಸಾವನಪ್ಪಿರುವ ವಿದ್ಯಾರ್ಥಿ. ಇತನಿಗೆ ಹೊಟ್ಟೆ ನೋವು ಇದಿದ್ದು,ಹೊಟ್ಟೆ ನೋವು ತಾಳಲಾದದೆ ಮಾನಸಿಕ ಖಿನ್ನತೆಯಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ತಂದೆ – ತಾಯಿ ಕಳೆದುಕೊಂಡಿದ್ದ ಕಾರ್ತಿಕ ತಮ್ಮ ದೊಡಪ್ಪನ ಮನೆಯಲ್ಲಿದ್ದ ಹೊಟ್ಟೆ ನೋವಿನಿಂದ ಮಾನಸಿಕವಾಗಿ ಖಿನ್ನತೆಗೆ ಒಳಗಾಗಿದ್ದ ಎಂದು ಮೂಲಗಳಿಂದ ತಿಳಿದು ಬಂದಿದೆ.

ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಸ್ಥಳಕ್ಕೆ ಕಾಗವಾಡ ಪೋಲಿಸರು ಭೇಟಿ ನೀಡಿ ಪರಶೀಲನೆ ನಡೆಸಿದ್ದಾರೆ.