ಉ.ಕ ಸುದ್ದಿಜಾಲ ಬೆಳಗಾವಿ :
ಅನಾರೋಗ್ಯದಿಂದ ಯೋಧ ವಿಷ್ಣು ಶಿವಪುತ್ರ ಕಾರಜೋಳ ಸಾವು, ಪಂಜಾಬ್‌ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಯೋಧ ವಿಷ್ಣು ಕಾರಜೋಳ ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಮುರಗೋಡ ಗ್ರಾಮದ ಯೋಧ.
ಯೋಧನ ಅಂತ್ಯಕ್ರಿಯೆ ವಿಚಾರದಲ್ಲಿ ಪೊಲೀಸರು- ಸ್ಥಳೀಯರ ಮಧ್ಯೆ ವಾಗ್ವಾದ ಸ್ಥಳೀಯರನ್ನು ಚದುರಿಸಲು ಲಾಠಿಚಾರ್ಜ್ ಮಾಡಿದ ಪೊಲೀಸರು ಸರ್ಕಾರಿ ಜಾವದಲ್ಲಿ ಯೋಧನ ಅಂತ್ಯಕ್ರಿಯೆ ಮಾಡುವಂತೆ ಸ್ಥಳೀಯರ ಪಟ್ಟು ಹಿಡಿದಿದ್ದಾರೆ.
ಎರಡು ಗಂಟೆಗಳ ಕಾಲ ಯೋಧನ ಪಾರ್ಥಿವ ಶರೀರ ಇಟ್ಟು ಗ್ರಾಮಸ್ಥರ ಪ್ರತಿಭಟನೆ ಸರ್ಕಾರಿ ಜಾಗದಲ್ಲಿ ಅಂತ್ಯಕ್ರಿಯೆಗೆ ಅವಕಾಶ ನೀಡದ ಪೊಲೀಸರು ಈ ಕಾರಣಕ್ಕೆ ಪೊಲೀಸರು ಮತ್ತು ಮುರಗೋಡ ಗ್ರಾಮಸ್ಥರ ಮಧ್ಯೆ ವಾಗ್ವಾದ ವಿಕೋಪಕ್ಕೆ ತಿರುಗಿದೆ.
ಅಂತ್ಯಕ್ರಿಯೆಗೆ ಅಡ್ಡಿಪಡಿಸಲು ಮುಂದಾದ ಸ್ಥಳೀಯರ ಮೇಲೆ ಮುರಗೋಡ ಪೊಲೀಸರ ಲಾಠಿ ಚಾರ್ಜ್ ಪೊಲೀಸರ ವರ್ತನೆಗೆ ಮುರಗೋಡ ಗ್ರಾಮಸ್ಥರ ಆಕ್ರೋಶ
ಅನಾರೋಗ್ಯದಿಂದ ಯೋಧ ಸಾವು : ಅಂತ್ಯಕ್ರಿಯೆ ವೇಳೆ ಗಲಾಟೆ
