ಮೈಸೂರ :

ಮೈಸೂರು ಜಿಲ್ಲೆಯಲ್ಲಿ ಶಿಕ್ಷಕರು ಕರ್ತವ್ಯದಲ್ಲಿದ್ದಾಗ ಜೀನ್ಸ್ ಪ್ಯಾಂಟ್, ಟೀ ಶರ್ಟ್ ಧರಿಸುವಂತಿಲ್ಲ ಎಂದು ಆದೇಶ ಹೊರಡಿಸಿದ ಮೈಸೂರು ಡಿಡಿಪಿಯು ಶ್ರೀನಿವಾಸ್ ಮೂರ್ತಿ.

ಜಿಲ್ಲಾ ಉಪನಿರ್ದೇಶಕರ ಕಚೇರಿ ಮತ್ತು ಕಾಲೇಜುಗಳಲ್ಲಿ ಪ್ರಾಂಶುಪಾಲರು, ಉಪನ್ಯಾಸಕರು, ಬೋಧಕೇತರ ಸಿಬ್ಬಂದಿಗೆ ಆದೇಶ ಹೊರಡಿಸಿದ ಡಿಡಿಪಿಐ ಕರ್ತವ್ಯದ ವೇಳೆ ಟೀ ಶರ್ಟ್ ಹಾಗೂ ಜೀನ್ಸ್ ಪ್ಯಾಂಟ್ ಗಳನ್ನು ಧರಿಸುವುದನ್ನು ನಿರ್ಭಂದಿಸಿ ಆದೇಶ ಹೊರಡಿಸಿದ್ದಾರೆ.