ಉ.ಕ ಸುದ್ದಿಜಾಲ ನಿಪ್ಪಾಣಿ :

ಸಚಿವೆ ಶಶಿಕಲಾ ಜೊಲ್ಲೆಗೆ ಕೊರೊನಾ ಪಾಸಿಟಿವ್, ಎರಡನೇ ಬಾರಿಗೆ ಪಾಸಿಟಿವ್ ಆಗಿದ್ದು, ವೈದ್ಯರ ಸಲಹೆ ಪಡೆದು ಮನೆಯಲ್ಲೇ ಐಸೋಲೆಟ್ ಆಗಿರುವ ಶಶಿಕಲಾ ಜೊಲ್ಲೆ.

ಪೇಸ್ ಬುಕ್ ನಲ್ಲಿ ಪೊಸ್ಟ್ ಹಾಕುವ ಮೂಲಕ ಮಾಹಿತಿ ಹಂಚಿಕೊಂಡಿರುವ ಸಚಿವೆ‌, ನನಗೆ ಕೋವಿಡ್ ಸೋಂಕು ದೃಢಪಟ್ಟಿದ್ದು, ವೈದ್ಯರ ಸಲಹೆ ಮೇರೆಗೆ ಹೋಮ್ ಐಸೋಲೇಶನ್‌ಗೆ ಒಳಗಾಗಿ ಆರೋಗ್ಯವಾಗಿದ್ದೇನೆ. ನನ್ನ ಸಂಪರ್ಕಕ್ಕೆ ಬಂದವರು ದಯವಿಟ್ಟು ಕೋವಿಡ್ ಪರೀಕ್ಷೆ ಮಾಡಿಸಿಕೊಂಡು, ಸುರಕ್ಷಿತವಾಗಿರಿ ಎಂದು ವಿನಂತಿಸುತ್ತೇನೆ ಎಂದು ಮನವಿ ಮಾಡಿದ್ದಾರೆ.