ಉ.ಕ ಸುದ್ದಿಜಾಲ ನಿಪ್ಪಾಣಿ :

ನಿಪ್ಪಾಣಿ ಕ್ಷೇತ್ರದ ಮಾಜಿ ಶಾಸಕ ಕಾಕಾಸಾಹೇಬ್ ಪಾಟೀಲ್ 70 ನಿಧನ ಬೆಳಗಾವಿಯ ಕೆ.ಎಲ್.ಇ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದ ಕಾಕಾಸಾಹೇಬ್ ಪಾಟೀಲ್ ಬಹು ಕಾಯಿಲೆಗಳಿಂದ ಬಳಲುತ್ತಿದ್ದ ಕಾಕಾಸಾಹೇಬ್ ಪಾಟೀಲ್

ತಡ ರಾತ್ರಿ 2 ಗಂಟೆ ಸುಮಾರು ಕೆ.ಎಲ್.ಇ ಆಸ್ಪತ್ರೆಯಲ್ಲಿ ನಿಧನ ಪತ್ನಿ ಇಬ್ಬರು ಮಕ್ಕಳನ್ನ ಹೊಂದಿದ್ದ ಕಾಕಾಸಾಹೇಬ್ ಪಾಟೀಲ್.

1999 ರಿಂದ 2013 ರ ವರೆಗೂ ಸತತ ಬಾರಿ ನಿಪ್ಪಾಣಿ ಕ್ಷೇತ್ರದಿಂದ ಕಾಂಗ್ರೆಸ್ ಶಾಸಕರಾಗಿದ್ದ ಕಾಕಾಸಾಹೇಬ್ ಪಾಟೀಲ್