ಉ.ಕ ಸುದ್ದಿಜಾಲ ನಿಪ್ಪಾಣಿ :
ಐದು ಸಾವಿರ ರೂಪಾಯಿ ಲಂಚ ಪಡೆಯುವಾಗ ಸಿಕ್ಕಿ ಬಿದ್ದ ಅಧಿಕಾರಿಗಳು ನಿಪ್ಪಾಣಿ ಉಪತಹಶೀಲ್ದಾರ್ ಅಭಿಜೀತ ಭೋಂಗಾಳೆ, ಗ್ರಾಮ ಲೆಕ್ಕಿಗ ಪಾರೇಶ ಸತ್ತಿ ಲೋಕಾಯುಕ್ತ ಅಧಿಕಾರಿಗಳ ಬಲೆಗೆ.
ಆಸ್ತಿ ಹೆಸರು ಬದಲಾವಣೆ ಮಾಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದ ಇಬ್ಬರು ಅಧಿಕಾರಿಗಳು, ರಾಜಕುಮಾರ್ ತುಕಾರಾಮ್ ಶಿಂಧೆ ಎಂಬುವವರಿಂದ ಹಣಕ್ಕೆ ಬೇಡಿಕೆ ಇಟ್ಟಿದ್ದ ಅಧಿಕಾರಿಗಳು, ಈ ಕುರಿತು ಲೋಕಾಯುಕ್ತರಿಗೆ ದೂರು ನೀಡಿದ್ದ ರಾಜಕುಮಾರ
ಬುಧವಾರ ಲಂಚಪಡೆಯುವಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಅಧಿಕಾರಿಗಳು, ಸುಮಾರು ಐದು ಸಾವಿರ ಹಣ ಬೇಡಿಕೆ ಇಟ್ಟಿದ್ದ ಅಧಿಕಾರಿಗಳು. ಈ ಕುರಿತು ಲೋಕಾಯುಕ್ತರಿಗೆ ದೂರು ನೀಡಿದ್ದ ರಾಜಕುಮಾರ ಶಿಂಧೆ.