ಉ.ಕ ಸುದ್ದಿಜಾಲ ನಿಪ್ಪಾಣಿ :
ಬೆಳ್ಳಂಬೆಳಗ್ಗೆ ಆರ್‌ಟಿಓ ಚೆಕ್ ಪೋಸ್ಟ್ ಮೇಲೆ ಲೋಕಾಯುಕ್ತ ದಾಳಿ. ನಿಪ್ಪಾಣಿಯ ಕೊಗನೊಳ್ಳಿ ಗ್ರಾಮದ ರಾಷ್ಟ್ರೀಯ ಹೆದ್ದಾರಿ ೪ ಬಳಿಯ ಚೆಕ್ ಪೋಸ್ಟ್. ಬೆಳಗಾವಿ ಜಿಲ್ಲೆಯ ನಿಪ್ಪಾಣಿ ತಾಲೂಕಿನ ಕೊಗನೊಳ್ಳಿ ಗ್ರಾಮ.
ಲೋಕಾಯುಕ್ತ ಎಸ್‌ಪಿ ಹನುಮಂತರಾಯ ನೇತೃತ್ವದಲ್ಲಿ ದಾಳಿ. ಅನೇಕ ಅನಧಿಕೃತ ದಾಖಲೆಗಳ ಪರಿಶೀಲನೆ ಆರ್ ಟಿ ಓ ದಲ್ಲಾಳಿಗಳನ್ನು ವಶಕ್ಕೆ ಪಡೆದು ವಿಚಾರಣೆ ಸುಮಾರು ಆರು ಜನ ಅಧಿಕಾರಿಗಳ ತಂಡದಿಂದ ಪರಿಶೀಲನೆ.
ಲಾರಿ ಚಾಲಕರಿಂದ ಹಣ ವಸೂಲಿ ಮಾಡುತ್ತಿದ್ದ ಬಗ್ಗೆ ದೂರಿನ ಹಿನ್ನೆಲೆ ದಾಳಿ ನಿಪ್ಪಾಣಿ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದಾಳಿ