ಉ.ಕ ಸುದ್ದಿಜಾಲ :
ಪಾಕಿಸ್ತಾನದ ವಿರುದ್ದ ಯುದ್ದ ಬೇಡ ಎನ್ನುವ ಸಿಎಂ ಹೇಳಿಕೆ ವಿಚಾರ ಪಾಕಿಸ್ತಾನದ ಮಾಧ್ಯಮಗಳಲ್ಲಿ ಸಿಎಂ ಸಿದ್ದರಾಮಯ್ಯ ಪರ ಸುದ್ದಿ ಪ್ರಸಾರ ಬಿಜೆಪಿ ಪಕ್ಷಕ್ಕೆ ಆಹಾರವಾದ ಸಿಎಂ ಸಿದ್ದರಾಮಯ್ಯನವರ ಹೇಳಿಕೆ
ಸಾಮಾಜಿಕ ಜಾಲತಾಣದಲ್ಲಿ ಪಾಕಿಸ್ತಾನದ ಸುದ್ದಿ ಹಾಕಿ ಆಕ್ರೋಶ ಹೊರ ಹಾಕಿದ ಶಾಸಕ ಜನಾರ್ದನರೆಡ್ಡಿ, ಯಾವ ಮುಖ್ಯಮಂತ್ರಿಯೂ ಶತ್ರು ರಾಷ್ಟ್ರದ ಹೃದಯ ಗೆದ್ದಿದ್ದಿಲ್ಲ ಇದೀಗ ಸಿದ್ದರಾಮಯ್ಯನವರು ಪಾಕಿಸ್ತಾನದ ಹೃದಯ ಗೆದ್ದಿದ್ದಾರೆ
ಇದು ಸಿದ್ದರಾಮಯ್ಯನವರ ಓಲೈಕೆ ರಾಜಕೀಯಕ್ಕೆ ಸಂದ ಗೌರವ ಸಿಎಂ ವಿರುದ್ಧ ಆಕ್ರೋಶ ಹೊರಹಾಕಿದ ಜನಾರ್ದನರೆಡ್ಡಿ ಕೊಪ್ಪಳ ಜಿಲ್ಲೆಯ ಗಂಗಾವತಿ ವಿಧಾನಸಭಾ ಕ್ಷೇತ್ರದ ಶಾಸಕ ಶತ್ರು ರಾಷ್ಟ್ರದ ಪಾಕ್ ಮಾಧ್ಯಮಗಳ ಹೊಗಳಿಕೆಗೆ ಪಾತ್ರರಾದ ಸಿದ್ದರಾಮಯ್ಯನವರಿಗೆ ಅಭಿನಂದನೆಗಳು
ಮುಂದಿನ ದಿನಮಾನಗಳಲ್ಲಿ ಪಾಕಿಸ್ತಾನದ “ದಿಲ್ ಸೆ ಪಾಕ್” ಪ್ರಶಸ್ತಿಗೆ ಸಿದ್ದರಾಮಯ್ಯನವರು ಭಾಜನರಾಗಬಹುದು ಕರ್ನಾಟಕದ ಮಾನವನ್ನು ಪಾಕಿಸ್ತಾನಕ್ಕೆ ಸಿದ್ದರಾಮಯ್ಯ ಅರ್ಪಸಿದ್ದಾರೆ ಎಂದು ಪೋಸ್ಟ್ ಹಾಕಲಾಗಿದೆ
ಪಾಕಿಸ್ತಾನದ ಮಾಧ್ಯಮಗಳಲ್ಲಿ ಸಿಎಂ ಸಿದ್ದರಾಮಯ್ಯ ಪರ ಸುದ್ದಿ ಪ್ರಸಾರ
