ಉ.ಕ ಸುದ್ದಿಜಾಲ ರಾಯಬಾಗ :

ಬಸ್ ನಿಲ್ದಾಣದ ಕಟ್ಟಡದಲ್ಲೇ ಡಿಪೋ ಕಂಟ್ರೋಲರ್ ನೇಣಿಗೆ ಶರಣಾಗಿರುವಂತ ಘಟನೆ ಬೆಳಗಾವಿ ಜಿಲ್ಲೆ ರಾಯಬಾಗ ಬಸ್ ನಿಲ್ದಾಣದಲ್ಲಿ ನಡೆದಿದೆ.

ಕಟ್ಟಡದ ಮೊದಲ ಮಹಡಿಯಲ್ಲಿ ಕಿಟಕಿಗೆ ಹಗ್ಗ ಕಟ್ಟಿ ಶಿವಾನಂದ ಭಜಂತ್ರಿ (48) ನೇಣಿಗೆ ಶರಣಾದ ಸಿಬ್ಬಂಧಿ. ಇಂದು ಬೆಳಗ್ಗೆ ಸಿಬ್ಬಂದಿ ಬಸ್ ನಿಲ್ದಾಣಕ್ಕೆ ಆಗಮಿಸಿದಾಗ ಪ್ರಕರಣ ಬೆಳಕಿಗೆ ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ

ಸ್ಥಳಕ್ಕೆ ರಾಯಬಾಗ ಠಾಣೆ ಪೊಲೀಸರ ಬೇಟಿ ನೀಡಿ ಪರಶೀಲನೆ. ರಾಯಬಾಗ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.