ಉ.ಕ ಸುದ್ದಿಜಾಲ ಚಿಕ್ಕೋಡಿ :

ಕಬ್ಬಿನ ಗದ್ದೆಯಲ್ಲಿ ಗಾಂಜಾ ಬೆಳೆದಿದ್ದು ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿ 25 ಕೆ.ಜಿ ಹಸಿ ಗಾಂಜಾ ವಶಕ್ಕೆ ಪಡೆದ ಆರೋಪಿ ಬಂಧಿಸಿದ ಪೊಲೀಸರು,

ಬೆಳಗಾವಿ ಜಿಲ್ಲೆಯ ರಾಯಭಾಗ ತಾಲೂಕಿನ ನಿಲಜಿ ಗ್ರಾಮದ ಹನಮಂತ ಸಂತ್ರಾಮ್ ಅಕ್ಕೆನ್ನವರ್ (40) ಬಂಧಿತ ಆರೋಪಿ, ನಿಲಜಿ ಗ್ರಾಮದ ತನ್ನ ಗದ್ದೆಯಲ್ಲಿ ಗಾಂಜಾ ಬೆಳೆದಿದ್ದ ಹಣಮಂತ, ಈ ಕುರಿತು ಕುಡಚಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು.