ರಾಯಬಾಗ :

ಕಳೆದ ಎರಡು ದಿನಗಳ ಹಿಂದೆ ರಮೇಶ ಜಾರಕಿಹೊಳಿ ಲಕ್ಷ್ಮೀ ಹೆಸರು ಪ್ರಸ್ತಾಪಿಸುತ್ತಿದ್ದಂತೆ ಥೂ ಥೂ…..ಎಂದಿದ್ದರು‌. ಭಾಷಣದಲ್ಲಿ ರಮೇಶ್ ಜಾರಕಿಹೊಳಿ‌ ಹೆಸರನ್ನು ಪ್ರಸ್ತಾಪ ಮಾಡದೇ ಟಾಂಗ್ ಕೊಟ್ಟಿದ್ದಾರೆ. ಹೆಣ್ಣು ಮಕ್ಕಳಿಗೆ ಯಾವ ರೀತಿ ಥೂ ಥೂ..ಎನ್ನುತ್ತಿದ್ದಾರೆ ಎಂದು ಹೇಳುವ ಮೂಲಕ ರಮೇಶ್ ಜಾರಕಿಹೋಳಿಗೆ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಟಾಂಗ್ ಕೊಟ್ಟಿದ್ದಾರೆ.

ವಿಧಾನ ಪರಿಷತ್ ಚುನಾವಣೆ ಹಿನ್ನೆಲೆ ರಾಯಬಾಗ ಮಹಾವೀರ ಭವನದಲ್ಲಿ ಕಾಂಗ್ರೆಸ್ ಪಕ್ಷದಿಂದ ಆಯೋಜನೆ ಮಾಡಿದ್ದ ಪ್ರಚಾರ ಸಭೆಯ ವೇದಿಕೆ ಭಾಷಣದಲ್ಲಿ ಮಾತನಾಡಿದ ಅವರು ಕರ್ನಾಟಕವನ್ನು ಕನ್ನಡಾಂಬೆ ಎಂದು ಕರೆಯುತ್ತೇವೆ. ಭಾರತ ದೇಶದಲ್ಲಿ ಹಣ್ಣುಮಕ್ಕಳಿಗೆ ಮರ್ಯಾದೆ ಕೋಡಬೇಕು. ಭಾರತ ದೇಶದ ಹೆಸರು ಕೂಡ ಒಬ್ಬ ಹೆಣ್ಣುಮಗಳ ಹೆಸರಾಗಿದೆಮ ಆದರೆ, ತಾವೇ ನೋಡಿದ್ದೀರಿ ಹೆಣ್ಣು ಮಕ್ಕಳಿಗೆ ಯಾವ ರೀತಿ ಥೂ ಥೂ…ಎನ್ನುತ್ತಿದ್ದಾರೆ ಎಂದು ರಮೇಶಗೆ ಟಾಂಗ್ ಕೊಟ್ಟಿದ್ದಾರೆ

ರಮೇಶ್ ಜಾರಕಿಹೋಳಿಗೆ ಟಾಂಗ್ ಕೊಟ್ಟ ಲಕ್ಷ್ಮೀ ಹೆಬ್ಬಾಳ್ಕರ್