ಉ.ಕ ಸುದ್ದಿಜಾಲ ರಾಯಬಾಗ :

ಈಗಾಗಲೇ ಕಾಂಗ್ರೆಸ್ ಸರ್ಕಾರ ಸಮೀಕ್ಷೆ ವಿಚಾರದಲ್ಲಿ 400ರೂ ಕೋಟಿ ರೂಪಾಯಿ ನೀರಿನಲ್ಲಿ ಹಾಕಿದ್ದಾರೆ. ಜಾತಿ ಗಣತಿಯ ವಿಚಾರದಲ್ಲಿ ಸರ್ಕಾರ ತನ್ನ ಅವಧಿಯನ್ನು ಮುಗಿಸುವ ರೀತಿ ಕಾಣುತ್ತಿದೆ. ಜಾತಿ ಗಣತಿಯಲ್ಲಿ ಲಿಂಗಾಯತ ಕ್ರಿಶ್ಚಿಯನ್
ಕುರುಬ ಕ್ರಿಶ್ಚಿಯನ್ ಎಂದು ಜಾತಿ ಗಣತಿ ಕಾಲಮ್ನಲ್ಲಿ ನೋಂದಣಿ ಮಾಡಿದ್ದಾರೆ.

ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿ ಹಾರೂಗೇರಿ ಪಟ್ಟಣದಲ್ಲಿ ಪ್ರತಿಕ್ರಿಯೆ ನೀಡಿದೆ ಹಿಂದೂ ಫೈರ ಬ್ರ್ಯಾಂಡ ಬಸವನಗೌಡ ಯತ್ನಾಳ ಬಸವಣ್ಣವರು ಲಿಂಗಾಯತ ಧರ್ಮವನ್ನು ಸ್ಥಾಪಿಸಿಲ್ಲ ಎಂದು ಹೇಳಿದ್ದಾರೆ. ಹಿಂದೂ ಸಮಾಜವನ್ನು ಹೊಡೆಯೋದಕ್ಕೆ ಅಲ್ಪಸಂಖ್ಯಾತರು ಹೆಚ್ಚಿದ್ದಾರೆ. ವ್ಯವಸ್ಥಿತವಾದ ಸಂಚುರೂಪಿಸಿ ಕಾಂಗ್ರೆಸ್ ವರಿಷ್ಠ ಕೇಂದ್ರ ಮಂಡಳಿಯಿಂದ ಈ ಸಂಚನ ರೂಪಿಸಿದ್ದಾರೆ.

ಇದಕ್ಕೆ ಯಾರು ಮಣ್ಣನೆ ನೀಡುವುದಿಲ್ಲ ಎಂದ ಮಾಜಿ ಕೇಂದ್ರ ಸಚಿವ ಬಸನಗೌಡ ಪಾಟೀಲ. ಕೆಲವು ಮಠಾಧೀಶರು ವೀರಶೈವ ಲಿಂಗಾಯತ್ ಎಂದು ಜಾತಿಗನತಿಯಲ್ಲಿ ಉಲ್ಲೇಖಿಸಿಯೆಂದು ಹೇಳುತ್ತಿದ್ದಾರೆ. ಆದರೆ ಕೇಂದ್ರ ಸರ್ಕಾರ ವೀರಶೈವ ಲಿಂಗಾಯತ ಎಂದು ಅಧಿಕೃತವಾಗಿ ಘೋಷಣೆ ಮಾಡುವುದಿಲ್ಲ. ಅಲ್ಲಿವರೆಗೆ ಈ ರೀತಿ ನಾವು ಬರೆಸಿದರೆ ಯಾವುದೇ ಪ್ರಯೋಜನವಿಲ್ಲ.

ಕೆಲವು ಮೂರ್ಖರು ಲಿಂಗಾಯತ ಸಮುದಾಯವನ್ನು ತಪ್ಪು ದಾರಿಗೆ ಎಳೆಯುವುದಕ್ಕೆ ಪ್ರಯತ್ನ ಪಡುತ್ತಿದ್ದಾರೆ. ಧರ್ಮ ಎಂದರೆ ಹಿಂದು ಎಂದು ಬರೆಸಬೇಕು ಜಾತಿ ಅಂದಲ್ಲಿ ಲಿಂಗಾಯತ್ ಪಂಚಮಸಾಲಿ ಎಂದು ಬರಿಸಬೇಕು. ಸರ್ಕಾರದ ರಿಸೆರ್ವೆಷನದಲ್ಲಿ ವೀರಶೈವ ಲಿಂಗಾಯತ ಎಂಬುವುದು ಇಲ್ಲ, ತಮ್ಮ ಸ್ವಾರ್ಥಕ್ಕೆ ಕೆಲವರು ಸಮಾಜವನ್ನು ತಪ್ಪು ದಾರಿಗೆ ಹೇಳುತ್ತಿದ್ದಾರೆ.

ಬಸವಣ್ಣನವರು ಲಿಂಗಾಯತ ಧರ್ಮವನ್ನು ಮಾಡಿಲ್ಲ. ಕೆಲವು ಕಂಪನಿಗಳು ಅದನ್ನು ತಯಾರು ಮಾಡಿಕೊಂಡಿವೆ. ಬಸವಣ್ಣವರು ಹಿಂದೂ ಸಮಾಜದಲ್ಲಿ ಮೌಢ್ಯಗಳ ವಿರುದ್ಧ ಹೋರಾಟ ಮಾಡಿದ್ದಾರೆ. ಅವರು ಲಿಂಗಾಯಿತ ಧರ್ಮವನ್ನು ಸ್ಥಾಪನೆಯ ಮಾಡಿಲ್ಲ ಎಂದು ಹೊಸ ಚರ್ಚೆ ಹುಟ್ಟು ಯತ್ನಾಳ ೨ಎ ಮೀಸಲಾತಿ ನಿರಂತರವಾಗಿ ನಡೆಯುತ್ತದೆ.

ಸುಪ್ರೀಂ ಕೋರ್ಟದಲ್ಲಿ 2 ಸೀ 2ಡಿ ಎಂಬ ವಿಚಾರಣೆ ನಡೆಯುತ್ತಿದೆ. ವೀರಶೈವ ಲಿಂಗಾಯತ ಎಂದು ಬರೆಸಿದರೆ ಮೀಸಲಾತಿ ಸಿಗುವುದಿಲ್ಲ. ಹಿಂದೂ ಲಿಂಗಾಯತ್ ಪಂಚಮಸಾಲಿ ಎಂದು ಬರೆಸಿದರೆ ಮೀಸಲಾತಿ ಸಿಗುತ್ತದೆ. ಕೆಲವು ಲಿಂಗಾಯತರು 2ಎ ದಲ್ಲಿ ಸೇರಿದ್ದಾರೆ. ಸರ್ಕಾರದಲ್ಲಿ ಮೀಸಲಾತಿಗೆ ಸೇರಿದವರು ಹಿಂದೂ ಎಂದು ಉಲ್ಲೇಖಿಸಿ ತಮ್ಮ ಉಪಜಾತಿಯನ್ನು ಬರೆಸಿದ್ದಾರೆ.

ವೀರಶೈವ ಲಿಂಗಾಯತ ಇದು ಧರ್ಮ ಅಂತ ಕೇಂದ್ರ ಸರ್ಕಾರ ಅನುಮೋದನೆ ನೀಡಿಲ್ಲ. ಹಿಂದುಗಳ ಮೇಲೆ ದಬ್ಬಾಳಿಕೆ ಹೆಚ್ಚಾಗಿದೆ. ಮುಸ್ಲಿಂ ಪುಷ್ಟಿಕರ ಹೆಚ್ಚಾಗಿದೆ. ಈ ಸರ್ಕಾರದಲ್ಲಿ ಸರ್ಕಾರಿ ಕಚೇರಿಯಲ್ಲಿ ಮುಸ್ಲಿಂ ಸಮುದಾಯದ ಆಫೀಸ್ ಹೆಚ್ಚಾಗಿದ್ದಾರೆ ಕಾಂಗ್ರೆಸ್ ವಿರುದ್ಧ ಕಿಡಿಕಾರಿದ ಯತ್ನಾಳ್

ಸಿದ್ದರಾಮಯ್ಯ ಅವರು ಹಿಂದೂ ಧರ್ಮದ ದ್ವೇಷದಿಂದ ಜನ ರೊಚ್ಚಿಗೆದ್ದಾರೆ. ಹಿಂದೂ ಧರ್ಮದ ಪರವಾಗಿರುವುದರಿಂದ ನಾನು ರಾಯಚೂರು ಮತ್ತು ಮದ್ದೂರ್ ಅಲ್ಲಿ ಲಿಂಗಾಯತರು ಹೊರತು ಪಡಸಿ ಸಾವಿರಾರು ಸಂಖ್ಯೆ ಜನಸಂಖ್ಯೆ ಸೇರುತ್ತಿದೆ. ಇದರಿಂದಲೇ ಗೊತ್ತಾಗುತ್ತದೆ ಜನಕ್ಕೆ ಹಿಂದುತ್ವ ಬೇಕಾಗಿದೆ. ಈ ಸರ್ಕಾರ ಜಾತಿ ಜಾತಿಗಳ ನಡುವೆ ಸಂಘರ್ಷ ಎಡಮಾಡಿಕೊಡುತ್ತಿದೆ.

ನನ್ನ ಸಲುವಾಗಿ ಅಲ್ಲಿ ಜನ ಸೇರಲ್ಲ ಹಿಂದುತ್ವ ಗೋಸ್ಕರ ಅಲ್ಲಿ ಜನ ಸೇರಿದ್ದರು. ಗುಡ್ ನ್ಯೂಸ್ ಗೆ ನಾನು ಯಾವತ್ತು ಬಿಜೆಪಿ ಮನೆ ಬಾಗಿಲಿಗೆ ಹೋಗೋದಿಲ್ಲ ಮುಂದೆ ಏನಾಗುತ್ತದೆ ಎಂಬುವುದು ಕಾದು ನೋಡಿ ಎಂದ ಯತ್ನಾಳ.