ಉ.ಕ ಸುದ್ದಿಜಾಲ ರಾಯಬಾಗ :

ಕೃಷಿ ಹೊಂಡದಲ್ಲಿ ಈಜಲು ಹೋಗಿ ತಂದೆ ಸೇರಿ ಎರಡು ಮಕ್ಕಳು ಸಾವು ಮುಗಿಲು‌ ಮುಟ್ಟಿದ ಕುಟುಂಬಸ್ಥರ ಆಕ್ರಂದನ. ಮೃತರು ನಿಡಗುಂದಿ ಗ್ರಾಮದ ನಿವಾಸಿಗಳು

ಬೆಳಗಾವಿ ಜಿಲ್ಲೆಯ  ರಾಯಬಾಗ ತಾಲೂಕಿನ ನಿಡಗುಂದಿ ಗ್ರಾಮದ  ಕಲ್ಲಪ್ಪ ಗಾಣಿಗೇರ (36) ವೃತ್ತಿಯಲ್ಲಿ‌ ಸರ್ಕಾರಿ ಶಿಕ್ಷಕರು, ಮಕ್ಕಳಾದ  ಮನೋಜ ಕಲ್ಲಪ್ಪ ಗಾಣಿಗೇರ (11) ಹಾಗೂ ಮದನ ಕಲ್ಲಪ್ಪ ಗಾಣಿಗೇರ (9) ಮೃತ ದುರದೈವಿಗಳು

ಕಲ್ಲಪ್ಪ ಗಾಣಿಗೇರ ನಿಡಗುಂದಿ ಗ್ರಾಮದ ಹುಕ್ಕೇರಿ ತೋಟ ಮಗದುಮ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರಾಗಿ ಕಾರ್ಯ ನಿರ್ವಹಿಸುತ್ತಿದ್ದರು ಸ್ಥಳಕ್ಕೆ ರಾಯಬಾಗ ಪೋಲಿಸರು ಬೇಟಿ ನೀಡಿ‌ ಪರಶೀಲನೆ ಮಾಡಿದ್ದಾರೆ

ಈ ಕುರಿತು ರಾಯಬಾಗ ಪೊಲೀಸ್‌ಯಲ್ಲಿ ಪ್ರಕರಣ ದಾಖಲಾಗಿದೆ.