ಉ.ಕ ಸುದ್ದಿಜಾಲ ರಾಯಬಾಗ :

ಮೇಖಳಿ ಗ್ರಾಮದಲ್ಲಿನ ರಾಮ ಮಂದಿರಲ್ಲಿ ಬೆಳ್ಳಂಬೆಳಿಗ್ಗೆ ಜೆಸಿಬಿ ಘರ್ಜನೆ, ಕಪಟಿ ಸ್ವಾಮೀ ಲೊಕೇಶ್ವರ ಸ್ವಾಮೀಯ ಮಠ ಸಂಪೂರ್ಣ ದ್ವಂಸ್ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಮಾಡಿ ಪೊಲೀಸರು ಅತಿಥಿಯಾಗಿರುವ ಸ್ವಾಮಿ

ಮೂರು ಜೆಸಿಬಿ ಬಳಸಿ ಮಠವನ್ನ ಸಂಪೂರ್ಣವಾಗಿ ಕೆಡವಿ ಹಾಕಿದ ತಾಲೂಕಾಡಳಿತ ರಾಯಬಾಗ ತಹಶಿಲ್ದಾರರ ಮುಂಜೆ ನೇತೃತ್ವದಲ್ಲಿ ಮಠ ನೆಲಸಮ ಮೇಖಳಿ ಗ್ರಾಮದ ಸರ್ವೇ ನಂ. 225 ರಲ್ಲಿ ಸರ್ಕಾರಿ ಗೈರಾಣ ಜಮೀನಿನಲ್ಲಿ ನಿರ್ಮಾಣವಾಗಿದ್ದ ಮಠ 8 ಎಕರೆ ಜಾಗವನ್ನ ಅತಿಕ್ರಮಣ ಮಾಡಿಕೊಂಡು 8 ವರ್ಷಗಳ ಹಿಂದೆ ಮಠ ನಿರ್ಮಾಣ

ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಮೇಖಳಿ ಗ್ರಾಮ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಮಾಡಿ ಜೈಲು ಪಾಲಾಗಿರುವ ಕಪಟಿ ಸ್ವಾಮೀಜಿ ಲೋಕೇಶ್ವರ ಸ್ವಾಮಿ ಜೈಲು ಪಾಲಾಗುತ್ತಿದ್ದಂತೆ ಮಠವನ್ನೆ ನೆಲಸಮಗೊಳಿಸಿರುವ ಅಧಿಕಾರಿಗಳು