ಉ.ಕ ಸುದ್ದಿಜಾಲ ರಾಯಬಾಗ :
ಸಾಲಬಾಧೆ ತಾಳಲಾರದೇ ರೈತ ಆತ್ಮಹತ್ಯೆ. ಮುಗಳಖೋಡ ಪಟ್ಟಣದ ಸ್ವಂತ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ. ದೇವೇಂದ್ರ ಶಂಕರ ಕದಂ 56 ಆತ್ಮಹತ್ಯೆ ಮಾಡಿಕೊಂಡ ರೈತ.
ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಮುಗಳಖೋಡ ಪಟ್ಟಣದ ನಿವಾಸಿ ದೇವೆಂದ್ರ ಆತ್ಮಹತ್ಯೆಗೆ ಶರಣು. ಕೈಗಡ ಸಾಲ ಸೇರಿದಂತೆ ವಿವಿಧ ಬ್ಯಾಂಕ್‌ಗಳಲ್ಲಿ ಅಂದಾಜು 10 ಲಕ್ಷ ಸಾಲ ಮಾಡಿದ್ದ ರೈತ.
ಸಾಲಬಾಧೆ ತಾಳಲಾರದೇ ಇಂದು ನೇಣು ಬಿಗಿದುಕೊಂಡು ಆತ್ಮಹತ್ಯೆ. ಹಾರೂಗೇರಿ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲು.