ರಾಮನಗರ :

ಶಾಲೆಗೆ ಹೋಗಬೇಕಿದ್ದ ಬಾಲಕಿ ಬಾವಿಯಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ಮಾಗಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ರಾಮನಗರ ಜಿಲ್ಲೆ ಮಾಗಡಿ ತಾಲೂಕಿನ ಸಾತನೂರು ಶಾಲೆಯಲ್ಲಿ 9ನೇ ತರಗತಿ ವ್ಯಾಸಂಗ ಮಾಡುತ್ತಿದ್ದ ಬಾಲಕಿ ಲಕ್ಷತ್ಮಿ (14) ಸಾವನ್ನಪ್ಪಿದ ಬಾಲಕಿ. ಸಾತನೂರು ಗ್ರಾಮದಿಂದ 1 ಕಿ.ಮೀ. ದೂರವಿರುವ ಕಲ್ಲಿನ ಬಾವಿಯಲ್ಲಿ ಬಾಲಕಿಯ ಶವ ಪತ್ತೆ. ಸಾಕಷ್ಟು ಅನುಮಾನ ಮೂಡಿದ ಬಾಲಕಿ ಸಾವು.