ರಾಮನಗರ :

ಪುನೀತ್ ರಾಜ್‍ಕುಮಾರ್ ಹಠಾತ್ ನಿಧನ ಹಿನ್ನೆಲೆ ರಾಮನಗರ ಜಿಲ್ಲೆಯಲ್ಲಿ ಮುಂದುವರೆದ ಪುನೀತ್ ಅಭಿಮಾನಿಗಳ ಆತ್ಮಹತ್ಯೆ ಸರಣಿ. ವೆಂಕಟೇಶ್ (26) ಆತ್ಮಹತ್ಯೆ ಮಾಡಿಕೊಂಡ ಪುನೀತ್ ರಾಜ್‍ಕುಮಾರ್ ಅಭಿಮಾನಿ.

ರಾಮನಗರ ಜಿಲ್ಲೆಯ ಚನ್ನಪಟ್ಟಣದ ಎಲೆಕೇರಿಯಲ್ಲಿ ಗುರುವಾರ ನಡೆದ ಘಟನೆ. ಪವರ್ ಸ್ಟಾರ್ ಅಪ್ಪಟ ಅಭಿಮಾನಿಯಾಗಿದ್ದ ವೆಂಕಟೇಶ್ ಕಳೆದ ಮೂರು ದಿನಗಳಿಂದ ಊಟ ಬಿಟ್ಟಿದ್ದ ಅಪ್ಪು ಸಮಾಧಿ ನೋಡಲೇಬೇಕೆಂಬ ಆಶಯ ಅಪ್ಪು ಸಮಾಧಿ ನೋಡಲು ಹಠ ಹಿಡಿದಿದ್ದ ವೆಂಕಟೇಶ್  ಕ್ಷೌರಿಕ ವೃತ್ತಿ ಮಾಡುತ್ತಿದ್ದ ಸಮಾಧಿ ನೋಡದೆ ವೆಂಕಟೇಶ್ ಸಾವು.

ಈ ಕುರಿತು ಚನ್ನಪಟ್ಟಣ ಪೂರ್ವ ಠಾಣೆಯಲ್ಲಿ ಪ್ರಕರಣ ದಾಖಲು.