ಉ.ಕ ಸುದ್ದಿಜಾಲ ರಾಯಚೂರು :

ಕ್ಷುಲ್ಲಕ ಕಾರಣಕ್ಕೆ ಗಂಡ- ಹೆಂಡತಿ ಜಗಳ ಜಗಳವಾದ ಬಳಿಕ ನೇಣು ಬಿಗಿದ ಸ್ಥಿತಿಯಲ್ಲಿ ಮನೆಯಲ್ಲಿ ಶವ ಪತ್ತೆ ರಾಯಚೂರು ಜಿಲ್ಲೆ ‌ಲಿಂಗಸೂಗೂರು ತಾಲೂಕಿನ ಹಟ್ಟಿ ಪಟ್ಟಣದಲ್ಲಿ ಘಟನೆ

ಹಟ್ಟಿ ಚಿನ್ನದ ಗಣಿಯ ಕ್ಯಾಂಪ್‌ನ ಗಾಂಧಿ ಮೈದಾನದ ಮನೆಯಲ್ಲಿ ಶವ ಪತ್ತೆಯಾಗಿದೆ. ಇಬ್ಬರು ಮಕ್ಕಳು ಅಳುವುದು ನೋಡಿ ಬಾಗಿಲು ತೆಗೆದಾಗ ಪ್ರಕರಣ ಬಯಲು ಬಾಗಿಲು ತೆಗೆದಾಗ ಕಾಳಮ್ಮ (27) ಎಂಬಾಕೆ ನೇಣುಬಿದ್ದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಹಟ್ಟಿ ‌ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.