ಸಾಂಗಲಿ :

ಮಹಾರಾಷ್ಟ್ರದಲ್ಲಿ ಮಿತಿಮೀರಿದ ಶಿವಸೇನೆ ಪುಂಡರ ಪುಂಡಾಟಿಕೆ, ಮಹಾರಾಷ್ಟ್ರದಲ್ಲಿ ಮತ್ತೆ ಕನ್ನಡ ಧ್ವಜಕ್ಕೆ ಬೆಂಕಿಯಿಟ್ಟ ಶಿವಸೇನೆ ಪುಂಡರು ಸಾಂಗಲಿ ಜಿಲ್ಲೆ ಮಿರಜ್‌ನ ಮಹಾರಾಣಾ ಪ್ರತಾಪ್ ಚೌಕ್‌‌ನಲ್ಲಿ ಕನ್ನಡ ಧ್ವಜಕ್ಕೆ ಬೆಂಕಿ ಇಟ್ಟ ಘಟನೆ ನಡೆದಿದೆ.

ಬೆಳಗಾವಿಯಲ್ಲಿ ಶಿವಾಜಿ ಪ್ರತಿಮೆಗೆ ಅಪಮಾನ ಆರೋಪ ಹಿನ್ನಲೆಯಲ್ಲಿ ಕರ್ನಾಟಕ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಕನ್ನಡ ಧ್ವಜಕ್ಕೆ ಬೆಂಕಿ, ಕರ್ನಾಟಕ ಮಹಾರಾಷ್ಟ್ರ ಗಡಿಗೆ ನುಗ್ಗಿ‌ ಪ್ರತಿಭಟನೆ ನಡೆಸ್ತೇವೆ‌ ಎಂದ ಶಿವಸೇನೆ ಪುಂಡ, ಮೀರಜ್ ಶಿವಸೇನೆ ಪ್ರಮುಖ ಚಂದ್ರಕಾಂತ ಮೈನಗುರೆ ಉದ್ಧಟತನದ ಹೇಳಿಕೆ ನೀಡಿದ್ದು, ಇಂದು ಕಾಗವಾಡ ಗಡಿಯಲ್ಲಿ ಬಂದು ಪ್ರತಿಭಟನೆ ನಡೆಸ್ತೀವಿ ಎಂದಿರೋ ಶಿವಸೇನೆ ಪುಂಡರು. ಮುಂಜಾಗ್ರತಾ ಕ್ರಮವಾಗಿ ಕರ್ನಾಟಕ ಮಹಾರಾಷ್ಟ್ರ ಗಡಿಯಲ್ಲಿ ಬಿಗಿ ಭದ್ರತೆ.

ಶಿವಸೇನೆ ಪ್ರಮುಖ ಚಂದ್ರಕಾಂತ ಮೈನಗುರೆ ಉದ್ಧಟತನದ ಹೇಳಿಕೆ