ಉಡುಪಿ

ಶಾಲೆ ಆರಂಭಿಸಿ ಸಾರ್ ಶಿಕ್ಷಣ ಸಚಿವರಿಗೆ ವಿದ್ಯಾರ್ಥಿನಿ ಬೇಡಿಕೆ ಉಡುಪಿ ನಗರದ ಒಳಕಾಡು ಶಾಲೆ ಆವರಣದಲ್ಲಿ ನಡೆದ ಘಟನೆ

ಶಾಲೆ ಪರಿಶೀಲನೆಗೆ ಬಂದಿದ್ದ ಶಿಕ್ಷಣ ಸಚಿವರು. ಶಿಕ್ಷಣ ಸಚಿವ ಬಿ ಸಿ ನಾಗೇಶ್ ಗೆ ಬಾಲಕಿ ಒತ್ತಾಯ. ನಾಲ್ಕನೇ ತರಗತಿ ಬಾಲಕಿ ಸಂಪ್ರೀತಿ ಒತ್ತಾಯ. ಯಾಕಮ್ಮ ನಿನಗೆ ಆನ್ಲೈನ್ ಕ್ಲಾಸ್ ಅರ್ಥ ಆಗಲ್ವಾ?‌ ಇಲ್ಲ ಸರ್ ಶಾಲೆಗೆ ಬಂದರೆ ಮಾತ್ರ ಪಾಠ ಅರ್ಥ ಆಗುತ್ತೆ. ಅದೇ ಟೀಚರ್ ಗಳು ಅಲ್ವೇನಮ್ನಾ ಪಾಠ ಮಾಡೋದು?, ಶಾಲೆಗೆ ಬಂದು ಪಾಠ ಕೇಳೋಕೆ  ಖುಷಿಯಾಗುತ್ತೆ ಸರ್ ಆಯ್ತಮ್ಮ ಶಾಲೆ ಶುರು ಮಾಡೋಣ ಬಾಲಕಿಗೆ ಭರವಸೆ ನೀಡಿದ ಶಿಕ್ಷಣ ಸಚಿವ.