ಮಂಗಳೂರು
ಕೇರಳ ಮೂಲದ ನರ್ಸಿಂಗ್ ವಿದ್ಯಾರ್ಥಿನಿ ಕಾಲೇಜ್ ನ ಹಾಸ್ಟೆಲ್ ನಲ್ಲಿ ನೇಣು ಬಿಗಿದು ಅತ್ಮಹತ್ಯೆಗೆ ಶರಣಾಗಿದ್ದಾಳೆ ಕೇರಳದ ಕಣ್ಣೂರು ಜಿಲ್ಲೆಯ ಚೆರುಪ್ಪುಳ ನಿವಾಸಿ ನೀನಾ (21) ಮೃತ ವಿದ್ಯಾರ್ಥಿನಿ.
ಮಂಗಳೂರು ನಗರದ ಕೊಲಾಸೋ ನರ್ಸಿಂಗ್ ಕಾಲೇಜಿನ ಮೊದಲ ವರ್ಷದ ವಿದ್ಯಾರ್ಥಿನಿ ನೀನಾ, ನಿನ್ನೆ ಸಂಜೆ ಹಾಸ್ಟೆಲ್‌ನ ಬಾತ್ ರೂಂ ನಲ್ಲಿ ನೇಣು ಬಿಗಿದು ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ಗಂಭೀರ ಪರಿಸ್ಥಿತಿಯಲ್ಲಿದ್ದ ವಿದ್ಯಾರ್ಥಿನಿಯನ್ನು ಆಸ್ಪತ್ರೆಗೆ ದಾಖಲಿಸಿದ್ದ ಹಾಸ್ಟೆಲ್ ನ ಸಹ ವಿದ್ಯಾರ್ಥಿನಿಯರು. ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ವಿದ್ಯಾರ್ಥಿನಿ ಸಾವು
ಕಾಲೇಜು ಫೀಸ್ ಕಟ್ಟುವ ವಿಚಾರದಲ್ಲಿ ನೊಂದು ಆತ್ಮಹತ್ಯೆ. ತಾಯಿಗೆ ಕಾಲೇಜು ಫೀಸ್ ಹೊರೆಯಾಗಬಹುದೆಂದು ನೊಂದು ಆತ್ಮಹತ್ಯೆ. ಈ ಕುರಿತು ತನ್ನ ಡೈರಿಯಲ್ಲಿ ಬರೆದು ಕೊಂಡಿರುವ ಮೃತ ನೀನಾ, ಹಾಸ್ಟೆಲ್ ಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಮಂಗಳೂರು ಪೊಲೀಸ್ ಕಮಿಷನರ್ ಎನ್ ಶಶಿಕುಮಾರ್
ಈ ಕುರಿತು ಕದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು