ಉ.ಕ ಸುದ್ದಿಜಾಲ ಉತ್ತರ ಕನ್ನಡ :

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ನಿನ್ನೆ ರಾತ್ರಿ ಯಕ್ಷಗಾನ ಪಾತ್ರದಾರಿಯಾದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ಡಾ.ಕೆ ಸುಧಾಕರ್ ಸರ್ಕಾರಿ ಆಸ್ಪತ್ರೆ ಭೇಟಿ ಹಾಗೂ ಪರಿಶೀಲನೆ‌ ಹಿನ್ನೆಲೆಯಲ್ಲಿ ಭಟ್ಕಳಕ್ಕೆ ಆಗಮಿಸಿದ್ದರು.

ಸಚಿವ ಕೋಟಾ ‌ಶ್ರೀನಿವಾಸ ಪೂಜಾರಿ ಹಾಗೂ ಶಾಸಕ ಸುನೀಲ್ ನಾಯ್ಕ ಜೊತೆ ಯಕ್ಷಗಾನ ವೀಕ್ಷಣೆ ಮಾಡಿದರು. ಈ ವೇಳೆ ಯಕ್ಷಗಾನ ವೇಷ ತೊಟ್ಟು ಸಂತಸ ಪಟ್ಟ ಸಚಿವ ಡಾ.‌ಸುಧಾಕರ್